ಐತಿಹಾಸಿಕ ಶಾಲೆ-ಕಾಲೇಜು ಕಟ್ಟಡ ನೆಲಸಮ

Team Udayavani, Jun 16, 2022, 2:45 PM IST

12school

ಚಿಂಚೋಳಿ: ಪಟ್ಟಣದ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿ ಮಾರ್ಗದಲ್ಲಿನ ಚಂದಾಪುರ ನಗರದಲ್ಲಿ 4.33ಎಕರೆ ಜಮೀನಿನಲ್ಲಿ ಇದ್ದ ಐತಿಹಾಸಿಕ ಸರ್ಕಾರಿ ಪ್ರೌಢಶಾಲೆ-ಸಂಯುಕ್ತ ಪದವಿ ಪೂರ್ವ ಕಾಲೇಜು ಕಟ್ಟಡವನ್ನು ವಾರದ ಹಿಂದೆ ಪಿಡಬ್ಲ್ಯುಡಿಯವರು ನೆಲಸಮಗೊಳಿಸಿದ್ದಾರೆ.

ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1960ರಲ್ಲಿ 24ಪ್ರೌಢ ಶಾಲಾ ಕೋಣೆಗಳಿಗೆ ಅಂದಿನ ಮೈಸೂರು ರಾಜ್ಯದ ಮುಖ್ಯಮಂತ್ರಿ ಎಸ್‌ .ನಿಜಲಿಂಗಪ್ಪ ಶಂಕುಸ್ಥಾಪನೆ ನೆರವೇರಿಸಿದ್ದರು. 1966ರಲ್ಲಿ ಮುಖ್ಯಮಂತ್ರಿಯಾಗಿದ್ದ ವೀರೇಂದ್ರ ಪಾಟೀಲ ಕಟ್ಟಡವನ್ನು ಉದ್ಘಾಟಿಸಿದ್ದರು. 56 ವರ್ಷ ಹಳೆಯದಾದ ಈ ಕಟ್ಟಡವನ್ನು ನೆಲಸಮ ಮಾಡಲಾಗಿದೆ. ಈ ಸರ್ಕಾರಿ ಪ್ರೌಢ ಶಾಲೆ ತಾಲೂಕಿನಲ್ಲಿಯೇ ಮೊದಲು ಸ್ಥಾಪನೆಯಾದ ಶಾಲೆ ಎನ್ನುವ ಹೆಗ್ಗಳಿಕೆ ಪಡೆದಿತ್ತು. ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಐಎಎಸ್‌, ಕೆಎಎಸ್‌ ಸೇರಿದಂತೆ ಅನೇಕ ಉನ್ನತ ಶಿಕ್ಷಣ ಪಡೆದು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಲೋಕೋಪಯೋಗಿ ಇಲಾಖೆಯಿಂದ ಐದು ಕೋಣೆಗಳಿರುವ ಸರ್ಕಾರಿ ಕಟ್ಟಡವನ್ನು ಬೇರೆಡೆ ನಿರ್ಮಿಸಲಾಗಿದೆ. ಆದರೆ ಈ ಕೋಣೆಗಳಲ್ಲಿ ವಿದ್ಯುತ್‌ ಸಂಪರ್ಕ, ಫರಸಿ (ನೆಲಹಾಸಿಗೆ) ಕಾಮಗಾರಿ ನಡೆಯದೇ ಇರುವುದರಿಂದ ಕಟ್ಟಡ ಅನಾಥವಾಗಿ ಕಾಣುತ್ತಿದೆ. ಈ ಸರ್ಕಾರಿ ಪ್ರೌಢ ಶಾಲೆ-ಕಾಲೇಜಿಗೆ ಆಟದ ಮೈದಾನ, ಕಾಂಪೌಂಡ್‌ ಇಲ್ಲ. ಒಂದು ಕಡೆ ಕಾಲೇಜು ಕಟ್ಟಡ ನೆಲಸಮ, ಮತ್ತೊಂದು ಕಡೆ ಅನಾಥವಾಗಿ ಬಿದ್ದಿರುವ ಕಾಲೇಜು ಕಟ್ಟಡ. ಈ ಕುರಿತು ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆ, ಪಿಡಬ್ಲ್ಯೂಡಿ ಅಧಿಕಾರಿಗಳು ಗಮನಹರಿಸಬೇಕೆಂದು ವಿದ್ಯಾರ್ಥಿಗಳ ಪಾಲಕರು ಒತ್ತಾಯಿಸಿದ್ದಾರೆ.

ಶಾಲೆ-ಕಾಲೇಜು ಕಟ್ಟಡ ಸೋರಿಕೆಯಾಗುತ್ತಿತ್ತು. ಅಲ್ಲದೇ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತ್ತು. ಈ ಕುರಿತು ಶಾಸಕ ಡಾ| ಅವಿನಾಶ ಜಾಧವ ಆಸಕ್ತಿ ತೋರಿ 2ಕೋಟಿ ರೂ. ಮಂಜೂರಿಗೊಳಿಸಿದ್ದು, ಸದ್ಯ ಹೊಸ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಸದ್ಯ ಮಕ್ಕಳು ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಅಭ್ಯಸಿಸುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೂ ಕೂಡಾ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. -ದೇವಿದಾಸ ರಾಠೊಡ, ಮುಖ್ಯ ಶಿಕ್ಷಕ, ಸರ್ಕಾರಿ ಪ್ರೌಢಶಾಲೆ, ಚಿಂಚೋಳಿ

ಟಾಪ್ ನ್ಯೂಸ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.