ಎತ್ತುಗಳ ಕಳ್ಳತನ ಪ್ರಕರಣ: ಮೂವರ ಬಂಧನ
Team Udayavani, Dec 6, 2021, 1:11 PM IST
ಆಳಂದ: ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ನಡೆದ ಎತ್ತುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದ ನರೋಣಾ ಪೊಲೀಸರು, 85 ಸಾವಿರ ರೂ. ಮೌಲ್ಯದ ಎರಡು ಎತ್ತು, 5 ಲಕ್ಷ ರೂ. ಮೌಲ್ಯದ ಒಂದು ಮಹಿಂದ್ರಾ ಬುಲೆರೋ ಪಿಕಪ್ ಗೂಡ್ಸ್ ವಾಹನ ಮತ್ತು 20 ಸಾವಿರ ರೂ. ನಗದು ಜಪ್ತಿ ಮಾಡಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಿದ್ಧಾಪುರದ ಭಾಷಾ ಸುಲೇಮಾನಸಾಬ್ ಖಟಕರ್ (29), ಬಳ್ಳಾರಿ ಜಿಲ್ಲೆಯ ಕೊಡಗಲ್ ಗ್ರಾಮದ ಭಾಷಾ ಹುಸೇನಸಾಬ ಸಯ್ಯದ್ (29), ರಾಯಚೂರು ಜಿಲ್ಲೆ ಸಿಂಧನೂರಿನ ಮೊಹ್ಮದ್ ರಫೀಕ್ ಹುಸೇನಸಾಬ ಪಠಾಣ (28) ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಹೆಚ್ಚವರಿ ಮತ್ತು ಆಳಂದ ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಮಂಜುನಾಥ ಮಾರ್ಗದರ್ಶನದಲ್ಲಿ ನರೋಣಾ ಪೊಲೀಸ್ ಠಾಣೆಯ ಪಿಎಸ್‌ಐ ವಾತ್ಸಲ್ಯ, ಪಿಎಸ್‌ಐ ಸೈಯದ್ ಮಹಿಬೂಬ ನೇತೃತ್ವದಲ್ಲಿ ಸಿಬ್ಬಂದಿಗಳಾದ ಭಗವಂತರಾಯ, ಶಾಂತಕುಮಾರ, ಈರಣ್ಣಾ, ರೇವಣಸಿದ್ಧಪ್ಪ, ಸತೀಶ್ಚಂದ್ರ, ಸತೀಶ, ಶರಣು, ಪ್ರದೀಪ, ಎಸ್‌ಜಿಪಿಎಲ್‌ಸಿಯಾದ ಶ್ರೀಶೈಲ ಎಂ. ಚಿಂಚೋಳಿ ದಾಳಿ ನಡೆಸಿ, ತಾಲೂಕಿನ ಬೋಳಣಿ ಕ್ರಾಸ್ ಹತ್ತಿರ ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.