‘ಆಜಾದಿ ಕಾ ಅಮೃತ ಮಹೋತ್ಸವ’ ನಿಮಿತ್ತ ನಾಳೆ ಆರೋಗ್ಯ ಮೇಳ
Team Udayavani, Apr 30, 2022, 11:26 AM IST
ಚಿತ್ತಾಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ “ಆಜಾದಿ ಕಾ ಅಮೃತ ಮಹೋತ್ಸವ’ ನಿಮಿತ್ತ ತಾಲೂಕು ಆರೋಗ್ಯ ಇಲಾಖೆ, ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಆರೋಗ್ಯ ಮಹಾಮೇಳವನ್ನು ಮೇ1ರಂದು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ತಿಳಿಸಿದರು.
ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳ ನಿಮಿತ್ತ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ| ಕೆ. ಸುಧಾಕರ್ ಉದ್ಘಾಟಿಸುವರು.
ಶಾಸಕ ಪ್ರಿಯಾಂಕ್ ಖರ್ಗೆ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ರಾಜ್ಯಸಭಾ ವಿಪಕ್ಷ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಸಂಸದ ಡಾ| ಉಮೇಶ ಜಾಧವ, ಡಾ| ಬಸವರಾಜ ಪಾಟೀಲ ಸೇಡಂ, ಮುಖ್ಯ ಸಚೇತಕ ಡಾ| ಅಜಯಸಿಂಗ್ ಹಾಗೂ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಅಮರದೀಪ ಪವಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ್, ಪುರಸಭೆ ಮುಖ್ಯಾಧಿ ಕಾರಿ ಮನೋಜಕುಮಾರ ಗುರಿಕಾರ, ತೋಟಗಾರಿಕೆ ಅಧಿಕಾರಿ ಸಿದ್ಧಣ್ಣ ಅಣಬಿ, ಸಿಪಿಐ ಪ್ರಕಾಶ ಯಾತನೂರ, ಪಿಎಸ್‌ಐ ಎ.ಎಸ್.ಪಟೇಲ್, ಸಿಡಿಪಿಒ ರಾಜಕುಮಾರ ರಾಠೊಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.