ಸಕಾಲಕ್ಕೆ ಸಿಗದ ಚಿಕಿತ್ಸೆ: ಬಾಲಕ ಸಾವು-ಗ್ರಾಮಸ್ಥರ ಆಕ್ರೋಶ

Team Udayavani, May 1, 2022, 12:44 PM IST

9death

ಜೇವರ್ಗಿ: ನೆಲೋಗಿಯಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಾಲಕನೊಬ್ಬ ಚಲಿಸುತ್ತಿದ್ದ ಟ್ರ್ಯಾಕ್ಟರ್‌ ಮೇಲಿಂದ ಬಿದ್ದು ಗಾಯಗೊಂಡು ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಹೋದಾಗ ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣ ಮೃತಪಟ್ಟ ಹಿನ್ನಲೆಯಲ್ಲಿ ಗ್ರಾಮಸ್ಥರು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತ ಬಾಲಕನನ್ನು ನೆಲೋಗಿ ಗ್ರಾಮದ ಗುರು ಬಸವರಾಜ ಮಂಗಾ (10) ಎಂದು ಗುರುತಿಸಲಾಗಿದೆ.

ಚಲಿಸುತ್ತಿದ್ದ ಟ್ರ್ಯಾಕ್ಟರ್‌ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಬಾಲಕನ್ನು ನೆಲೋಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕರೆದುಕೊಂಡು ಹೋದಾಗ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಇರಲಿಲ್ಲ. ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಬಾಲಕ ಮೃತಪಟ್ಟಿದ್ದಾನೆ.

ನೆಲೋಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಲಕನಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯಾಧಿಕಾರಿ ಇರದ ಕಾರಣ ಬಾಲಕ ಮೃತ ಹೊಂದಲು ಕಾರಣವಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಆಸ್ಪತ್ರೆಯ ಗಾಜುಗಳನ್ನು ಪುಡಿ, ಪುಡಿ ಮಾಡಿದ ನಂತರ ಆ್ಯಂಬುಲೆನ್ಸ್‌ನ ಕಿಡಕಿ ಗಾಜುಗಳನ್ನು ಜಖಂಗೊಳಿಸಿದ್ದಾರೆ. ನಂತರ ಆಸ್ಪತ್ರೆಯ ಆವರಣದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ, ಬಾಗಿಲಿಗೆ ಮುಳ್ಳು ಬಡಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸ್‌ ಸಬ್‌ ಇನ್ಸಪೆಕ್ಟರ್‌ ಗೌತಮ ಗುತ್ತೇದಾರ, ಎ.ಎಸ್‌.ಐ. ಗುರುಬಸ್ಸು ಹಾಗೂ ಸಿಬ್ಬಂದಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.