ಕೋವಿಡ್ : 14 ಜನ ಗುಣಮುಖ
Team Udayavani, Jun 18, 2020, 11:54 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಸೋಂಕಿತರ ಪತ್ತೆಯಾಗಿಲ್ಲ, ಬದಲಾಗಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಲ್ಲಿ 14 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ.
ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ವಿವರ ನೀಡಿರುವ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲೆಯಲ್ಲಿ ಈವರೆಗೆ 26942 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದು, 26,558 ಜನರ ವರದಿ ನೆಗೆಟಿವ್ ಬಂದಿದೆ. 236 ಜನರಲ್ಲಿ ಸೋಂಕು ದೃಢಪಟ್ಟಿದ್ದು, 148 ಜನರ ವರದಿ ನಿರೀಕ್ಷೆಯಲ್ಲಿದ್ದೇವೆ.
ಸೋಂಕಿತರಲ್ಲಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಆಗಿರುವ 14 ಜನರು ಸೇರಿದಂತೆ ಈವರೆಗೆ 196 ಜನರು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಕೇವಲ 34 ರೋಗಿಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ. ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದವರನ್ನು 20 ವರ್ಷದ ಮಹಿಳೆ ಪಿ1184, 70 ವರ್ಷದ ವೃದ್ಧೆ ಪಿ3927, 58 ವೃದ್ಧೆ ಪಿ4833, 30 ವರ್ಷದ ವ್ಯಕ್ತಿ ಪಿ5011, 42 ವರ್ಷದ ಮಹಿಳೆ ಪಿ5013, 8 ವರ್ಷದ ಬಾಲಕಿ ಪಿ5427, 28 ವರ್ಷದ ಮಹಿಳೆ ಪಿ5428, 22 ವರ್ಷದ ಮಹಿಳೆ ಪಿ5429, 25 ವರ್ಷದ ಮಹಿಳೆ ಪಿ5984, 35 ವರ್ಷದ ವ್ಯಕ್ತಿ ಪಿ6114, 26 ವರ್ಷದ ಮಹಿಳೆ ಪಿ4598, 36 ವರ್ಷದ ವ್ಯಕ್ತಿ ಪಿ4811, 25 ವರ್ಷದ ವ್ಯಕ್ತಿ ಪಿ5977 ಹಾಗೂ 24 ವರ್ಷದ ವ್ಯಕ್ತಿ ಪಿ5978 ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.