ನೀರಿನ ಟ್ಯಾಂಕ್ ಕಾಮಗಾರಿ ಕಳಪೆ: ಹೊಸ್ಸುರಕರ್ ದೂರು
Team Udayavani, Nov 6, 2021, 9:57 AM IST
ಚಿತ್ತಾಪುರ: ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿದ್ದ ಮೇಲ್ಮಟ್ಟದ ನೀರಿನ ಟ್ಯಾಂಕ್ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಲ್ಲಿ ನಡೆದಿದೆ. ಆದ್ದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೀಪಕ್ ಹೊಸ್ಸುರಕರ್ ಕರ್ನಾಟಕ ನೀರು ಮತ್ತು ಒಳಚರಂಡಿ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.
ಗೃಹ ಮಂಡಳಿ ಬಡಾವಣೆ ನಿವಾಸಿಗಳಿಗೆ ಕುಡಿಯುವ ನೀರು ಸರಬರಾಜಿಗಾಗಿ ನಿರ್ಮಾಣ ಆಗುತ್ತಿರುವ ಮೇಲ್ಮಟ್ಟದ ನೀರಿನ ಟ್ಯಾಂಕ್ ಕಾಮಗಾರಿ ಪ್ರಾರಂಭದಲ್ಲೇ ಕಳಪೆ ಮಟ್ಟದಲ್ಲಿ ನಡೆದಿರುವುದು ಸ್ಪಷ್ಟವಾಗಿ ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.