ಸಾಮಾಜಿಕ ಪಿಡುಗು ತೊಲಗಿಸಲು ಯತ್ನ ಯಾಕಾಪುರ
Team Udayavani, Dec 26, 2021, 11:04 AM IST
ಚಿಂಚೋಳಿ: ಪಟ್ಟಣದ ಚಂದಾಪುರ ನಗರದ ಶರಣ ಕುಟೀರದಲ್ಲಿ ಮಾತೆ ಮರಿಲಿಂಗಮ್ಮ ಯಾಕಾಪುರ 66ನೇ ಪುಣ್ಯಸ್ಮರಣೆ ನಿಮಿತ್ತ ವಿಧವೆಯರಿಗೆ ವಸ್ತ್ರಧಾರಣೆ ಹಾಗೂ ಪ್ರಥಮ ಪಂಕ್ತಿಯಲ್ಲಿ ಊಟ ಹಾಕಲಾಯಿತು.
ಈ ವೇಳೆ ಮಾತನಾಡಿದ ಸಮಾಜ ಚಿಂತಕ ರಮೇಶ ಯಾಕಾಪುರ, ಸಮಾಜದಲ್ಲಿ ಅಂಟಿಕೊಂಡಿರುವ ಸಾಮಾಜಿಕ ಪಿಡುಗು ತೊಡೆದು ಹಾಕಲು ಕಳೆದ ಹತ್ತು ವರ್ಷದಿಂದ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಸಮಾರಂಭದಲ್ಲಿ 16 ವಿಧವೆಯರಿಗೆ ಸೀರೆ ನೀಡಿ ಹೂಮಾಲೆ ಹಾಕಿ ಗೌರವಿಸಲಾಯಿತು. ಪುರಸಭೆ ಸದಸ್ಯ ನಾಗೇಂದ್ರ ಗುರಂಪಳ್ಳಿ, ಬಸವರಾಜ ಸಿರಶಿ, ಸಾಯಬಣ್ಣ ಕೆರೋಳಿ, ಅಂಬಿಕಾ, ಸುವರ್ಣಾ, ಸವಿತಾ, ನಿರ್ಮಲಾ, ಶೋಭಾ, ಶೀಲಾವತಿ, ಸಂಗೀತಾ, ಈರಮ್ಮ, ಶೈಲಜಾ, ಸುಧಾರಾಣಿ, ಸುಜಾತಾ, ಪುಷ್ಪಾವತಿ, ಕಮಲಾಬಾಯಿ, ಇಂದುಬಾಯಿ, ಹನುಮವ್ವ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.