![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 1, 2022, 11:35 AM IST
ಆಳಂದ: ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿ ಹೊರ ಬಂದಿದ್ದೀರಿ. ಇನ್ನಾದರೂ ಸಮಾಜ ಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಜೀವನ ನಡೆಸಿ. ಮತ್ತೆ ಅಪರಾಧ ಕೃತ್ಯಕ್ಕೆ ಕೈ ಹಾಕಿದರೆ ತಕ್ಕಶಾಸ್ತಿ ಮಾಡಬೇಕಾಗುತ್ತದೆ ಎಂದು ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ ಎಚ್ಚರಿಕೆ ನೀಡಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ನಡೆಸಲಾದ ರೌಡಿ ಶೀಟರ್‌ಗಳ ಪರೇಡ್‌ನಲ್ಲಿ ಮಾತನಾಡಿ, ಅಪರಾಧ ಮಾಡಿ ಜೈಲು ಸೇರುವುದರಿಂದ ಸಮಾಜದಲ್ಲಿ ಕೆಟ್ಟ ಹೆಸರು ಬರುತ್ತದೆ. ಆದ್ದರಿಂದ ಒಳ್ಳೆಯ ಕಾರ್ಯಕ್ಕೆ ಮುಂದಾಗಿ ಎಂದು ಸಲಹೆ ನೀಡಿದರು.
ಸಿಪಿಐ ಮಂಜುನಾಥ, ಪಿಎಸ್ ಐಗಳಾದ ಮಹಾಂತೇಶ ಪಾಟೀಲ, ನಿಂಬರಗಾ ಪಿಎಸ್‌ಐ ಸುವರ್ಣಾ ಮಲ್ಲಶಟ್ಟಿ, ಮಲ್ಲಣ್ಣ ಯಲಗೋಂಡ ಸಿಬ್ಬಂದಿಗಳಾದ ರವಿ ವರ್ಮಾ, ಗಣಪತಿ ಘಂಟೆ, ಹಣಮಂತ, ಸಿದ್ಧರಾಮ ಬಿರಾದಾರ ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.