ಶಕ್ತಿಧಾಮದ ಅಭಿವೃದ್ಧಿಗೆ 5 ಕೋಟಿ
ಶಕ್ತಿಧಾಮದ ಯಶಸ್ಸಿನಿಂದ ಇನ್ನಷ್ಟು ಸಂಸ್ಥೆಗಳು ಹುಟ್ಟಿ ಬರಲಿ: ಸಿಎಂ
Team Udayavani, Apr 8, 2022, 11:56 AM IST
ಮೈಸೂರು: ಮೈಸೂರಿನ ಶಕ್ತಿಧಾಮದ ಅಭಿವೃದ್ಧಿ ಕಾರ್ಯಗಳಿಗೆ ಐದು ಕೋಟಿ ರೂ.ಅನುದಾನ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಇಲ್ಲಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶಕ್ತಿಧಾಮದಲ್ಲಿ ಗುರುವಾರ ಸಂಜೆ ಇನ್‌ಫೋಸಿಸ್ ಫೌಂಡೇಶನ್ ಬ್ಲಾಕ್ ಕಟ್ಟಡ ಲೋಕಾರ್ಪಣೆ ಹಾಗೂ ಶಕ್ತಿಧಾಮ ವಿದ್ಯಾ ಶಾಲೆಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತ ನಾಡಿದರು.
ಶಕ್ತಿಧಾಮದ ಯಶಸ್ಸಿನಿಂದ ಇನ್ನಷ್ಟು ಸಂಸ್ಥೆಗಳು ಹುಟ್ಟಿ ಬರಲಿ ಎಂದು ಬೊಮ್ಮಾಯಿ ಆಶಿಸಿದರು. ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಹಾಗೂ ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳು ಶಕ್ತಿಧಾಮಕ್ಕೆ ದೊಡ್ಡ ಮಟ್ಟದಲ್ಲಿ ಸಹಕರಿಸಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಧನ್ಯವಾದಗಳನ್ನು ಅರ್ಪಿಸಿದರು.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಚಿವ ಎಸ್.ಟಿ. ಸೋಮಶೇಖರ್, ನಟ ಶಿವರಾಜ ಕುಮಾರ್, ಶಕ್ತಿ ಧಾಮ ಅಧ್ಯಕ್ಷೆ ಗೀತಾ ಶಿವರಾಜಕುಮಾರ್, ಸಂಸದ ಪ್ರತಾಪ ಸಿಂಹ ಸೇರಿ ಹಲವರು ಉಪಸ್ಥಿತರಿದ್ದರು.
ಬಸವರಾಜ ಬೊಮ್ಮಾಯಿ ಅವರಂತಹ ಮುಖ್ಯಮಂತ್ರಿಯನ್ನು ನಾನು ಈವರೆಗೂ ನೋಡಿಯೇ ಇಲ್ಲ. ಅವರು ನಮ್ಮ ಕುಟುಂಬದ ಮೇಲೆ ಅಪಾರ ಪ್ರೀತಿ ಇಟ್ಟಿದ್ದಾರೆ. ಭಾವನೆಗಳನ್ನು ಡ್ರಾಮಾ ಮಾಡಲು ಆಗುವುದಿಲ್ಲ. ಅವರು ಅತ್ಯಂತ ಅಂತಃಕರಣ ಹಾಗೂ ಪ್ರೀತಿಯಿಂದ ನಮ್ಮ ಕುಟುಂಬವನ್ನು ಕಾಣುತ್ತಾರೆ. ● ಶಿವರಾಜ್‌ಕುಮಾರ್, ನಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Mysore: ಮೊಬೈಲ್ ಜೂಜಾಟ; ನಾಲ್ವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.