Hunsur: ಚಿರತೆ ದಾಳಿಗೆ ಹಸು ಬಲಿ

Team Udayavani, Sep 6, 2023, 9:38 AM IST

2-hunsur

ಹುಣಸೂರು: ಹಸುವನ್ನು ಮೇಯಲು ಬಿಟ್ಟಿದ್ದ ವೇಳೆ ಹಾಡಹಗಲೇ ಚಿರತೆಯೊಂದು ದಾಳಿ ನಡೆಸಿ ಕೊಂದು ಹಾಕಿರುವ  ಘಟನೆ ತಾಲೂಕಿನ ಬಿ.ಆರ್.ಕಾವಲ್ ಗ್ರಾಮದಲ್ಲಿ ಸೆ.5ರ ಮಂಗಳವಾರ ನಡೆದಿದೆ.

ತಾಲೂಕಿನ ಹನಗೋಡು ಹೋಬಳಿಯ ಬಿ.ಆರ್.ಕಾವಲು ಗ್ರಾಮದ ಪ್ರಮೀಳಾ ಎಂಬವರಿಗೆ ಸೇರಿದ 50 ಸಾವಿರ ಬೆಲೆ ಬಾಳುವ ಹಸು ಇದಾಗಿತ್ತು ಎನ್ನಲಾಗಿದೆ.

ಪಕ್ಕದ ಬೀರತಮ್ಮನಹಳ್ಳಿ ಮೀಸಲು ಅರಣ್ಯದಂಚಿನ ಈಶ್ವರ್ ಅವರ ಜಮೀನಿನಲ್ಲಿ ಹಸುವನ್ನು ಮೇಯಲು ಬಿಟ್ಟಿದ್ದ ವೇಳೆ ಕಾಡಿನಿಂದ ಬಂದ ಚಿರತೆ ದಾಳಿ ನಡೆಸಿದೆ. ಪಶು ವೈದ್ಯಕೀಯ ಇಲಾಖೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು.

ಅರಣ್ಯ ಸಿಬ್ಬಂದಿ ಮಹೇಶ್, ವಸಂತ ಭೇಟಿ ನೀಡಿ ಮಹಜರ್ ನಡೆಸಿದ್ದಾರೆ.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.