ಸರ್ಕಾರಿ ಸ್ಥಳಗಳ ಒತ್ತುವರಿ ತೆರವುಗೊಳಿಸಿ


Team Udayavani, Jun 9, 2020, 5:57 AM IST

sarkari-stala

ಪಿರಿಯಾಪಟ್ಟಣ: ಸರ್ಕಾರಿ ಸ್ವತ್ತನ್ನು ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಶಾಸಕ ಕೆ.ಮಹದೇವ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು. ತಾಲೂಕಿನ ಹಾರನಹಳ್ಳಿ ಮತ್ತು ಅಂಬಾರೆಲ ಗ್ರಾಮಗಳಲ್ಲಿ ಶುದ್ಧ  ಕುಡಿಯುವ ನೀರಿನ ಘಟಕ ಉದ್ಘಾಟನೆ, ರಸ್ತೆ ಅಭಿವೃದಿಟಛಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ತಾಲೂಕಿನಲ್ಲಿ ಕೆಲವರು ಜನನಾಯಕರ ಸೋಗು ಹಾಕಿಕೊಂಡು ಭೂಗಳ್ಳತನವನ್ನೇ ಬಂಡವಾಳವನ್ನಾಗಿ ಮಾಡಿ  ಕೊಂಡು ಯಾವುದೇ ಅಳುಕಿಲ್ಲದೇ ಸರ್ಕಾರಿ ಜಾಗಗಳನ್ನು ಲಪಟಾಯಿಸುತ್ತಿದ್ದಾರೆ. ಅವರನ್ನು ರಕ್ಷಣೆ ಮಾಡಲು ಅಧಿಕಾರಿಗಳ ದೊಡ್ಡ ಪಡೆಯೇ ನಿಂತಿದೆ ಎಂದು ಆರೋಪಿಸಿದರು.

ತಾಲೂಕು ಶೇ.25ರಷ್ಟು ಮಾತ್ರ ನೀರಾವರಿ ಪ್ರದೇಶ, ಶೇ.75ರಷ್ಟು ಮಳೆಯಾಶ್ರಿತ ಪ್ರದೇಶ. ಆದರೆ, ಪ್ರಭಾವಿಗಳು ಕೆರೆಕಟ್ಟೆ, ಸರ್ಕಾರಿ ಗೋಮಾಳ ಮತ್ತಿತರೆ ಸ್ಥಳಗಳನ್ನು ಕಬಳಿಸಿದ್ದಾರೆ. ಕಳೆದ 30 ವರ್ಷ ತಾಲೂಕಿ ನಲ್ಲಿ ಶಾಸಕರಾಗಿದ್ದವರು ಕೇವಲ ಕುಡಿಯುವ ನೀರಿನ ಘಟಕಗಳನ್ನು ಬಿಟ್ಟರೆ  ಮತಾöವ ಅಭಿವೃದಿಯೂ ಮಾಡದೆ ಬೆಂಗಳೂರಿಗೆ ಹೋಗಿ ನೆಲೆಸಿದ್ದರು. ಆದರೆ ಪ್ರತಿ ದಿನ ನಾನು ಜನರ ಮಧ್ಯೆಯೇ ಉಳಿದಿರುವ ಕಾರಣ ಅಭಿವೃದಿಟಛಿಗಾಗಿ ಜನ ದುಂಬಾಲು ಬೀಳುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ  ತಹಶೀಲ್ದಾರ್‌ ಶ್ವೇತಾ, ಜಿಪಂ ಸದಸ್ಯೆ ರುದ್ರಮ್ಮ, ತಾಪಂ ಸದಸ್ಯೆ ಸುಮಿತ್ರ, ಮುಖಂಡರಾದ ರಘುನಾಥ್‌, ಶಂಕರೇಗೌಡ, ಕರೀಗೌಡ, ಪುಟ್ಟಸ್ವಾಮಿ, ವಿದ್ಯಾಶಂಕರ್‌, ಮೈಲಾರಪ್ಪ, ರವೀಂದ್ರ, ಲೋಕೋಪ ಯೋಗಿ ಎಇಇ ನಾಗರಾಜು,  ಗ್ರಾಮೀಣಾಭಿವೃದಿ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಪ್ರಭು, ಬಿಸಿಎಂ ವಿಸ್ತರಣಾಧಿಕಾರಿ ಮೋಹನ್‌ ಕುಮಾರ್‌, ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ, ಬೋರೇಗೌಡ ಇತರರಿದ್ದರು.

ಟಾಪ್ ನ್ಯೂಸ್

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

6

Gurupura: 300 ಕೆ.ಜಿ. ಗೋಮಾಂಸ ಸಾಗಾಟ; ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.