![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 5, 2020, 5:07 AM IST
ಕೆ.ಆರ್.ನಗರ: ಕೋವಿಡ್ 19 ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಜತೆಗೆ ಸೀಲ್‌ಡೌನ್ ಪ್ರದೇಶಗಳನ್ನು ಕಂಟೈನ್ಮೆಂಟ್ ಮತ್ತು ಬಫರ್ ಝೋನ್ ಎಂದು ಗುರುತಿಸಲಾಗಿದ್ದು, ಈವರೆಗೆ ತಾಲೂಕಿನಲ್ಲಿ 11 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇಬ್ಬರು ಮೃತಪಟ್ಟು, ಮತ್ತಿಬ್ಬರು ಗುಣಮುಖರಾಗಿದ್ದಾರೆ.
ಉಳಿದ 7 ಮಂದಿ ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಟ್ಟಣದ ಮುಸ್ಲಿಂ ಬ್ಲಾಕ್, ಅರ್ಕನಾಥ ರಸ್ತೆ, ಆಂಜನೇಯ ಬಡಾವಣೆಯ ರಸ್ತೆ ಮತ್ತು 7ನೇ ರಸ್ತೆಯ ಮಮತಾಗಂಗಾ ಮೆಟರ್ನಿಟಿ ಸೆಂಟರ್ ಸುತ್ತ ಮುತ್ತಲ ಪ್ರದೇಶ ಸೀಲ್ ಡೌನ್ ಮಾಡಲಾಗಿದೆ. ತಾಲೂಕಿನ ಬಸವರಾಜಪುರ, ಹಂಪಾಪುರ, ಸಾಲಿಗ್ರಾಮ, ಕಂಚಿನಕೆರೆ, ಮುದುಗುಪ್ಪೆ ಗ್ರಾಮಗಳನ್ನು ಸೀಲ್‌ಡೌನ್ ಮಾಡಲಾಗಿದೆ.
ಮಧ್ಯಾಹ್ನದವರೆಗೆ ವ್ಯಾಪಾರ: ಪಟ್ಟಣ ಸೇರಿದಂತೆ ತಾಲೂಕಿನ 34 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿ ಮತ್ತು ವಾಣಿಜ್ಯ ವಹಿವಾಟಿಗೆ ಅವಕಾಶ ನೀಡಲಾಗಿದೆ. ಹಾಲು, ಮೆಡಿಕಲ್ ಹೊರತುಪಡಿಸಿ ಉಳಿದ ಎಲ್ಲಾ ವಹಿವಾಟುಗಳನ್ನು ಮಧ್ಯಾಹ್ನ 2 ಗಂಟೆ ನಂತರ ನಿಷೇಧಿಸಲಾಗಿದೆ. ತಾಲೂಕಿನಲ್ಲಿ ಪಾಸಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ ಸರ್ಕಾರದ ಮಾರ್ಗ ಸೂಚಿ ಪಾಲಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.