ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ
ವಿಶ್ವ ಪೋಲಿಯೋ ದಿನಾಚರಣೆ ಪ್ರಯುಕ್ತ ಜಾಗೃತಿಗೆ ಸೈಕಲ್ ಜಾಥಾ
Team Udayavani, Oct 25, 2021, 12:38 PM IST
ಮೈಸೂರು: ವಿಶ್ವ ಪೋಲಿಯೋ ದಿನದ ಅಂಗವಾಗಿ ರೋಟರಿ ವಲಯ 7 ಹಾಗೂ 8 ವತಿಯಿಂದ ಭಾನುವಾರ ಸೈಕಲ್ ಜಾಥಾ ನಡೆಯಿತು. ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಎದುರು ಮೇಯರ್ ಸುನಂದ ಪಲನೇತ್ರ ಅವರು ಜಾಥಾಕ್ಕೆ ಚಾಲನೆ ನೀಡಿ, 5 ವರ್ಷದ ಒಳಗಿನ ಮಕ್ಕಳಿಗೆ ಮರೆಯದೆ ಪೋಲಿಯೋ ಹಾಕಿಸಿ.
ಪೊಲಿಯೋ ನಿರ್ಮೂಲನೆಗೆ ಎಲ್ಲರೂ ಸಹಕರಿಸಬೇಕು. ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕೆಂದು ಸಲಹೆ ನೀಡಿದರು. ಬಳಿಕ 300ಕ್ಕೂ ಹೆಚ್ಚು ಸೈಕಲ್ ಪಟು ಗಳು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸೈಕಲ್ ಜಾಥಾ ಆರಂಭಿಸಿ ಹಾರ್ಡಿಂಗ್ ವೃತ್ತ, ಸಬರ್ಬನ್ ಬಸ್ ಸ್ಟ್ಯಾಂಡ್ ಮುಂಭಾಗದ ಹಾದು ಹೋಗಿ ನಂತರ ಇರ್ವಿನ್ ರಸ್ತೆಯನ್ನು ಸಾಗಿ ಮುಖ್ಯ ಪೋಸ್ಟ್ ಆಫೀಸ್ ವೃತ್ತ,
ಆಯುರ್ವೇದಿಕ್ ಆಸ್ಪತ್ರೆ ವೃತ್ತದಿಂದ ರೈಲ್ವೆ ಸ್ಟೇಷನ್ ವೃತ್ತದ ಮೂಲಕ ತೆರಳಿ ಅಲ್ಲಿಂದ ಮೆಟ್ರೋಪೋಲ್ ವೃತ್ತದಿಂದ ಮುಂದೆ ಮುಡಾ ವೃತ್ತದಿಂದ ಪಾಲಿಕೆ ಮುಂಭಾಗ ಹಾದ ಹೋಗಿ ಮತ್ತೆ ಕೋಟೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಕೊನೆಗೊಳಿಸಿದರು. ಈ ವೇಳೆ ರೋಟರಿ ಜಿಲ್ಲಾ ಗವರ್ನರ್ ಎ.ಆರ್.ರವೀಂದ್ರ ಭಟ್, ರೋಟರಿ ಯನ್ ಕೇಶವ್, ಸಹಯಕ ಗವರ್ನರ್ ರವಿಶಂಕರ್, ಎಸ್.ಆರ್.ಸ್ವಮಿ, ರತ್ನರಜು, ವಿವೇಕ್, ಮನೋಹರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.