ಕೋವಿಡ್ 19 ಬಗ್ಗೆ ಉದಾಸೀನ ಬೇಡ
Team Udayavani, May 19, 2020, 7:01 AM IST
ನಂಜನಗೂಡು: ಕೋವಿಡ್ 19 ಕುರಿತು ಯಾವುದೇ ಕಾರಣಕ್ಕೂ ಉದಾಸೀನ ಮಾಡಬೇಡಿ. ಸದಾ ಎಚ್ಚರಿಕೆ ಯಿಂದ ಜೀವನ ನಡೆಸಿ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರೀದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ನಗರದ ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಸೋಮವಾರ ಮೈಸೂರು ನಾಗರಿಕ ವೇದಿಕೆಯಿಂದ ಅಗತ್ಯ ವಸ್ತುಗಳ ಕಿಟ್ ವಿತರಣೆಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ 19 ಮುಕ್ತವಾಗಿದೆ ಎಂದು ಉದಾಸೀನ ಮಾಡಬಾರದು. ನಮಗೆ ಮುಖ್ಯವಾಗಿರುವುದು ಹಣವಲ್ಲ, ಜೀವ ಎಂಬ ಪಾಠವನ್ನು ಕೋವಿಡ್ 19 ಕಲಿಸಿದೆ. ಉಳ್ಳವರು ಬಡವರಿಗೆ ನೆರವು ನೀಡಬೇಕು.
ಇದೇ ನಮ್ಮ ಸಂಸ್ಕೃತಿ ಎಂದರು. ತಾಲೂಕಿನಲ್ಲಿ ಕೋವಿಡ್ 19 ತಡೆಗೆ ಶ್ರಮಿಸಿದ ತಹಶೀಲ್ದಾರ್ ಮಹೇಶ ಕುಮಾರ, ನಗರ ಆಯುಕ್ತ ಕರಿಬಸವಯ್ಯ, ವೃತ್ತ ನೀರಿಕ್ಷಕ ರಾಜಶೇಖರ್ ಅವರನ್ನು ಗೌರವಿಸಲಾಯಿತು. ಶಾಸಕ ಹರ್ಷವರ್ಧನ, ನಾಗರಿಕ ವೇದಿಕೆ ಸಂಚಾಲಕ ವಾಸುದೇವ ಭಟ್, ತಾಪಂ ಅಧ್ಯಕ್ಷ ಬಿ.ಎಸ್.ಮಹದೇವಪ್ಪ, ಸದಸ್ಯ ಶಿವಣ್ಣ, ನಗರಸಭಾ ಸದಸ್ಯರಾದ ಮಹದೇವಪ್ರಸಾದ,
ಕಪಿಲೇಶ, ಮಹದೇವ ಸ್ವಾಮಿ, ತಾಲೂಕು ಬಿಜೆಪಿ ಅಧ್ಯಕ್ಷ ಮಹೇಶ, ಶ್ರೀನಿವಾಸ ರೆಡ್ಡಿ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಇಂಧನ ಬಾಬು, ಸದಸ್ಯರಾದ ಶ್ರೀಧರ್, ಗಿರೀಶ, ಶಶಿರೇಖಾ ಮುಖಂಡರಾದ ಯು.ಎನ್.ಪದ್ಮನಾಭ ರಾವ್, ಬೋಮ್ಮಾಯಿ, ಕುಂಬರಳ್ಳಿ ಸುಬ್ಬಣ್ಣ, ಬಸವರಾಜು, ಜಿಪಂ ಸದಸ್ಯ ಸದಾನಂದ, ಮಾಜಿ ಸದಸ್ಯ ಸಿಂಧುವಳ್ಳಿ ಕೆಂಪ್ಪಣ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.