ಕೋವಿಡ್‌ 19 ವಿರುದ್ಧ ಹೋರಾಡಿ ಬದುಕು ರೂಪಿಸಿಕೊಳ್ಳಿ

Team Udayavani, May 23, 2020, 5:17 AM IST

coro-mys

ಮೈಸೂರು: ಕೋವಿಡ್‌ 19 ವಿರುದ್ಧ ಹೋರಾಡುತ್ತಲೇ ನಾವು ನಮ್ಮ ಬದುಕು ರೂಪಿಸಿಕೊಳ್ಳಬೇಕಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಕುವೆಂಪುನಗರದ ಕಲ್ಯಾಣ ಮಂಟಪವೊಂದರಲ್ಲಿ ಶಾಸಕ ಎಸ್‌.ಎ. ರಾಮದಾಸ್‌  ಏರ್ಪಡಿಸಿದ್ದ ಕ್ಷೇತ್ರದ ಜನತೆಗೆ ಆಯುಷ್‌ ಕಿಟ್‌ ವಿತರಣೆಗೆ ಚಾಲನೆ ನೀಡಿ ಮಾತನಾಡಿ, ಒಂದು ಸೂಕ್ಷ್ಮ ವೈರಾಣುವಿನಿಂದ ಮನುಷ್ಯನ ಜೀವನ ಶೈಲಿ, ಆಹಾರ ಪದ್ಧತಿ, ಚಿಂತನೆಯಲ್ಲಿ ಬದಲಾವಣೆಯಾಗಿದೆ.

ನಮ್ಮ  ಮೌಲ್ಯಗಳ ಬಗ್ಗೆ ಪುನರ್‌ ಚಿಂತನೆ ನಡೆಯುತ್ತಿದೆ. ಸಂಬಂಧಗಳು ಗಟ್ಟಿಗೊಳ್ಳುತ್ತಿವೆ. ಮಹಾಯುದ್ಧದಲ್ಲಿ ಸಾವನ್ನಪ್ಪಿದವರಿಗಿಂತ ಈ ಸಣ್ಣ ವೈರಸ್‌ನಿಂದ ಸತ್ತವರೆ ಹೆಚ್ಚು. ಈ ನಿಟ್ಟಿನಲ್ಲಿ ನಾವು ಅಗತ್ಯ ಮುಂಜಾಗ್ರತೆ ಕ್ರಮಗಳ ಜೊತೆಗೆ ವೈರಸ್‌ನ ಜೊತೆಗೆ ಬದುಕು ಸಾಗಿಸುವುದನ್ನು  ಕಲಿಯಬೇಕಿದೆ ಎಂದರು. ಆರಂಭದಲ್ಲಿ ಜಗತ್ತಿನ ಇತರೆ ರಾಷ್ಟ್ರಗಳು ಎಚ್ಚೆತ್ತುಕೊಳ್ಳವ ಮುನ್ನವೇ ಭಾರತದ ಪ್ರಧಾನಿ ಅಪಾಯ ಅರಿತು ದೇಶವನ್ನು ಲಾಕ್‌ಡೌನ್‌ ಹೇರಿದರು.

ನಮ್ಮ  ಪ್ರಧಾನಿಯವರು ತೆಗೆದುಕೊಂಡ ದಿಟ್ಟ ನಿಲುವುಗಳಿಂದ ಇತರೆ ದೇಶಗಳು ನಮ್ಮನ್ನುತಿರುಗಿ ನೋಡುವಂತಾಗಿದೆ. ನಮ್ಮಲ್ಲಿ ವೈರಾಣು ಹೆಚ್ಚು ಬಾಧಿಸದಿರುವುದಕ್ಕೆ ಕಾರಣ ನಮ್ಮ ದೇಶದ ಜನರಲ್ಲಿ ಇರುವ ರೋಗ ನಿರೋಧಕ ಶಕ್ತಿ. ಇದು  ನಮ್ಮ ಜೀವನ ಪದ್ಧತಿ, ಆಹಾರ ಕ್ರಮ, ಆಯುರ್ವೇಧ ಚಿಕಿತ್ಸಾ ವಿಧಾನಗಳಿಂದ ಬಂದಿದೆ. ಕೋವಿಡ್‌-19 ನಿಯಂತ್ರಣ ನಮ್ಮ ಕೈಯಲ್ಲಿದೆ. ನಾವು ಸಾರ್ವಜನಿಕವಾಗಿ ಹೇಗೆ ಕಾರ್ಯನಿರ್ವಹಿಸುತ್ತೇವೆ ಎಂಬುದು ಮುಖ್ಯ.

ಸಾಮಾಜಿಕ  ಅಂತರ, ಸ್ವತ್ಛತೆ ಕಾಪಾಡಿಕೊಳ್ಳಬೇಕು ಎಂದರು. ಕಳೆದ 20 ವರ್ಷದಲ್ಲಿ ಜಗತ್ತು ಆರ್ಥಿಕ ವಿಪತ್ತಿನಿಂದ ಎಷ್ಟು ನಷ್ಟ ಅನುಭವಿಸಿತ್ತೋ ಅಷ್ಟೇ ನಷ್ಟವನ್ನು ಕಳೆದ 3-4 ತಿಂಗಳಲ್ಲಿ ಕೋವಿಡ್‌ 19ದಿಂದ ಅನುಭವಿಸಿದೆ. ನಮ್ಮ ದೇಶದ ಆರ್ಥಿಕತೆಯನ್ನು ಸಾಹುಕಾರರು, ಶ್ರೀಮಂತರು ನಿರ್ಧರಿಸಲು ಅಸಾಧ್ಯ. ನಮ್ಮ ಆರ್ಥಿಕತೆ ದುಡಿಯುವ ವರ್ಗದ ಮೇಲೆ ಅವಲಂಬಿತ ವಾಗಿದೆ. ಇದನ್ನು ಗಮನದಲ್ಲಿರಿಸಿಕೊಂಡ ದುಡಿಯುವ ವರ್ಗ, ರೈತರಿಗೆ ವಿಶೇಷ ಪ್ಯಾಕೇಜ್‌  ಷಿಸಿದೆ ಎಂದರು. ಕೋವಿಡ್‌ 19ವನ್ನು ಸಮರ್ಥವಾಗಿ ಎದುರಿಸಲು ಪೊಲೀಸ್‌ ಇಲಾಖೆ ಪಾತ್ರ ಮಹತ್ವದದ್ದು, ಇದರ ಜೊತೆಗೆ ವೈದ್ಯರು, ಅಧಿಕಾರಿಗಳ ಪಾತ್ರವನ್ನು ಸ್ಮರಿಸಬೇಕು.

ಕೋವಿಡ್‌ 19 ನಿಯಂತ್ರಸುವಲ್ಲಿ ಇಡೀ ರಾಜ್ಯಕ್ಕೆ ಮೈಸೂರು ಅನುಕರಣೀಯ. ಡೀಸಿ ಅಭಿರಾಂ ಜಿ. ಶಂಕರ್‌ ಇದಕ್ಕೆ  ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಬಳಿಕ ಕೇತ್ರದ 19 ವಾರ್ಡ್‌ಗಳಿಗೂ ತೆರಳಿ ಆಯುಷ್‌ ಕಿಟ್‌ ಗಳನ್ನು ವಿತರಣೆ ಮಾಡುವ ವಾಹನಗಳಿಗೆ ಸಚಿವದ್ವಯರು ಚಾಲನೆ ನೀಡಿದರು. ಸಚಿವ ಎಸ್‌.ಟಿ.ಸೋಮಶೇಖರ್‌, ಶಾಸಕ ಎಸ್‌.ಎ. ರಾಮದಾಸ್‌, ಮೇಯರ್‌ ತಸ್ನೀಂ, ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಡೀಸಿ ಅಭಿರಾಂ ಜಿ. ಶಂಕರ್‌, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಡಿಸಿಪಿ ಪ್ರಕಾಶ್‌ಗೌಡ ಹಾಜರಿದ್ದರು.

ಟಾಪ್ ನ್ಯೂಸ್

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.