![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 3, 2024, 11:29 AM IST
ಹುಣಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2.96 ಲಕ್ಷ ರೂ.ಗಳನ್ನು ತಾಲೂಕಿನ ಉಮ್ಮತ್ತೂರು(ನಲ್ಲೂರುಪಾಲ) ನಲ್ಲಿ ಚುನಾವಣಾ ಚೆಕ್‌ಪೋಸ್ಟ್ ನಲ್ಲಿ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಎ.1ರ ಸೋಮವಾರ ರಾತ್ರಿ ಹುಣಸೂರಿನ ಎನ್.ಎಸ್‌ತಿಟ್ಟಿನ ಎಸ್.ಎಲ್.ವಿ.ಏಜೆನ್ಸೀಸ್‌ಗೆ ಸೇರಿದ ವಾಹನದಲ್ಲಿ ತಾಲೂಕಿನ ಗುರುಪುರದಿಂದ ಹುಣಸೂರಿಗೆ ವಾಪಾಸ್ ಬರುತ್ತಿದ್ದ ವೇಳೆ ವಾಹನ ತಪಾಸಣೆ ಮಾಡಲಾಗಿ ದಿಲೀಪ್ ಹಾಗೂ ಅರುಣ್‌ಕುಮಾರ್ ಬಳಿಯಿದ್ದ 1,18,760 ರೂ. ಹಾಗೂ ಮಂಗಳವಾರ ರಾತ್ರಿ ಹುಣಸೂರಿನ ಆರ್.ಕೆ.ಏಜೆನ್ಸಿಯ ಷರೀಪುಲ್ಲಾರವರು ತಮ್ಮ ವಾಹನದಲ್ಲಿ ದಾಖಲೆ ಇಲ್ಲದೆ 1,11,960 ರೂ.ಗಳನ್ನು ಕೊಡೊಯ್ಯುತ್ತಿದ್ದ ವೇಳೆ ತಪಾಸಣೆ ನಡೆಸಿದಾಗ ಪತ್ತೆಯಾಗಿದೆ.
ಹಣವನ್ನು ಫ್ಲಯಿಂಗ್ ಸ್ಕ್ವಾಡ್‌ನ ಅನಿಲ್ ಹಾಗೂ ಚೆಕ್‌ಪೋಸ್ಟ್ ಮ್ಯಾಜಿಸ್ಟ್ರೇಟ್ ಮಹದೇವ್ ಮತ್ತು ತಂಡ ವಶಪಡಿಸಿಕೊಂಡು ವರದಿ ನೀಡಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಡಾ.ಎಂ.ನಯನ ಹಾಗೂ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಭೇಟಿ ನೀಡಿ ಪರಿಶೀಲಿಸಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.