Hunsur: ಅಪರಿಚಿತ ವೃದ್ದನ ಶವ ನಾಲೆಯಲ್ಲಿ ಪತ್ತೆ

Team Udayavani, Dec 11, 2024, 4:09 PM IST

8-hunsur

ಹುಣಸೂರು: ತಾಲೂಕಿನ ಗದ್ದಿಗೆ ಸಮೀಪದ ಬಸವನಹಳ್ಳಿ ಬಳಿಯ ತರಿಕಲ್ ನಾಲೆಯಲ್ಲಿ ಡಿ.11ರ ಬುಧವಾರ ಅಪರಿಚಿತ ವೃದ್ದನ ಶವ ಪತ್ತೆಯಾಗಿದೆ.

ಸುಮಾರು 65-70 ವರ್ಷದ ವೃದ್ದನ ಶವ ಡಿ.11ರ ಬೆಳಗ್ಗೆ ನಾಲೆಯಲ್ಲಿ ತೇಲುತ್ತಿರುವುದನ್ನು ಕಂಡ ರೈತರು ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಮೇರೆಗೆ ಶವವನ್ನು ಮೇಲಕ್ಕೆತ್ತಿ ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು,  ಬಿಳಿ ಬಣ್ಣದ ತುಂಬು ತೋಳಿನ ಷರ್ಟ್‌, ಬನಿಯನ್, ಬಿಳಿಪಂಚೆ, ಕಪ್ಪು ಬಣ್ಣದ ಚಪ್ಪಲಿ ಧರಿಸಿದ್ದರು.

ಈ ವ್ಯಕ್ತಿಯ ಮಾಹಿತಿ ಗೊತ್ತಿದವರು ಮೊ. 9480805057 ಗೆ ಮಾಹಿತಿ ನೀಡುವಂತೆ ಇನ್ಸ್ ಪೆಕ್ಟರ್ ಲೋಲಾಕ್ಷಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Mangaluru: ಶುಭ ಸುದ್ದಿ… ಹೊಸ ವರ್ಷಕ್ಕೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ

Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು

ಮಂಗಳೂರು ನಗರ ಭಾಗದ ರೈಲ್ವೆ ಮಾರ್ಗ ನೈರುತ್ಯ ರೈಲ್ವೆಯಡಿ ಕಾರ್ಯನಿರ್ವಹಿಸಲು ಪ್ರಸ್ತಾಪ

Puttur: ಮಾತು ಬಾರದವನಿಗೆ ಮಾತು ಬಂತು.. ಅಯ್ಯಪ್ಪನ ಮಹಿಮೆಗೆ ಸಾಕ್ಷಿಯಾದ ಪುತ್ತೂರಿನ ಬಾಲಕ

7-ghee

Winter Skin Care: ಚಳಿಗಾಲದ ತ್ವಚೆಗಾಗಿ ತುಪ್ಪದ ಸೌಂದರ್ಯ ಪ್ರಯೋಜನಗಳು

Shivamogga: ಕಾರು- ಬೈಕ್ ನಡುವೆ ಅಪಘಾತ… ಓರ್ವ ಸ್ಥಳದಲ್ಲೇ ಸಾ*ವು, ಇನ್ನೋರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಚಾಲಕನ ಅಜಾಗರೂಕತೆ; ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್

6-hunsur

Hunsur: ವೃದ್ದೆಯ ಕೈಕಾಲು ಕಟ್ಟಿ ಸರಗಳ್ಳತನ ಮಾಡಿದ ಮಹಿಳೆ

Tobbacco-Growers

Hunasur: ತಂಬಾಕು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನಿಸುವೆ: ಕೇಂದ್ರ ಸಚಿವ ಎಚ್‌ಡಿಕೆ

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

ಹೊಸ ಸೇರ್ಪಡೆ

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Mangaluru: ಶುಭ ಸುದ್ದಿ… ಹೊಸ ವರ್ಷಕ್ಕೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ

Mangaluru: ಶುಭ ಸುದ್ದಿ… ಹೊಸ ವರ್ಷಕ್ಕೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ

Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು

Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು

ಮಂಗಳೂರು ನಗರ ಭಾಗದ ರೈಲ್ವೆ ಮಾರ್ಗ ನೈರುತ್ಯ ರೈಲ್ವೆಯಡಿ ಕಾರ್ಯನಿರ್ವಹಿಸಲು ಪ್ರಸ್ತಾಪ

ಮಂಗಳೂರು ನಗರ ಭಾಗದ ರೈಲ್ವೆ ಮಾರ್ಗ ನೈರುತ್ಯ ರೈಲ್ವೆಯಡಿ ಕಾರ್ಯನಿರ್ವಹಿಸಲು ಪ್ರಸ್ತಾಪ

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.