Hunsur: ವನ್ಯಪ್ರಾಣಿಯ ಹೆಜ್ಜೆ ಗುರುತು ಪತ್ತೆ, ಆತಂಕದಲ್ಲಿ ರೈತರು
Team Udayavani, Aug 13, 2024, 8:58 PM IST
ಹುಣಸೂರು: ತಾಲೂಕಿನ ಗುರುಪುರ ಗ್ರಾ.ಪಂ. ವ್ಯಾಪ್ತಿಯ ಕಾಳೆನಹಳ್ಳಿಯ ಜಮೀನಿನಲ್ಲಿ ಚಿರತೆ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ರೈತರು ಆತಂಕದಲ್ಲಿದ್ದಾರೆ.
ಗ್ರಾಮದ ನಟೇಶ್ ಹಾಗೂ ಅಕ್ಕಪಕ್ಕದ ಜಮೀನಿನ ಅಲ್ಲಲ್ಲಿ ಚಿರತೆ ಹೆಜ್ಜೆ ಪತ್ತೆಯಾಗಿದ್ದು, ಆತಂಕಗೊಂಡ ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪ್ರಾದೇಶಿಕ ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದು ಚಿರತೆಯ ಹೆಜ್ಜೆಯಾಗಿದ್ದು, ಕಾಳೇನಹಳ್ಳಿಗೆ ಸಮೀಪದ ಬಲ್ಲೇನಹಳ್ಳಿಯಲ್ಲಿ ಚಿರತೆ, ಕೋಳಿ ಹಾಗೂ ಬೀದಿನಾಯಿಯನ್ನು ಭೇಟೆಯಾಡಿರುವ ಬಗ್ಗೆ ಮಾಹಿತಿ ಇದೆ. ಚಿರತೆ ಸೆರೆಗೆ ಎರಡು ಗ್ರಾಮಗಳ ಮಧ್ಯೆ ಬೋನ್ ಇಡಲಾಗಿದೆ ಎಂದು ಆರ್‌ಎಫ್‌ಓ ನಂದಕುಮಾರ್ ತಿಳಿಸಿದ್ದಾರೆ.
ಇದು ಚಿರತೆ ಹೆಜ್ಜೆಯೇ ಇರಬೇಕೆಂದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.