Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

Team Udayavani, Nov 28, 2024, 8:49 AM IST

3-hunsur

ಹುಣಸೂರು: ಹುಣಸೂರಿನ ಹಿರಿಯ ಪತ್ರಕರ್ತ ಹನಗೋಡು ನಟರಾಜ್ ಅವರ ಸಹೋದರ ಮುರಳಿ (50) ರಸ್ತೆ ಅಪಘಾತಕ್ಕೀಡಾಗಿ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ ಇಬ್ಬರು ಪುತ್ರರಿದ್ದಾರೆ.

ಘಟನೆಯ ವಿವರ:

ನ.27ರ ಬುಧವಾರ ರಾತ್ರಿ 8.30ರ ವೇಳೆಗೆ ಹನಗೋಡು ಪಕ್ಕದ ಗ್ರಾಮದ ಕಿರಂಗೂರು ಗ್ರಾಮಕ್ಜೆ ಸೇರಿದ ಎರಡು ಟ್ಯಾಕ್ಟರ್ ಗಳು ಹನಗೋಡು ಹೊರ ವಲಯದಲ್ಲಿರುವ ಶುಂಠಿ ತೊಳೆಯುವ ಯಂತ್ರಕ್ಕೆ ಶುಂಠಿ‌ ಇಳಿಸಿ ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಎರಡು ಟ್ಯಾಕ್ಟರ್ ಗಳ ಚಾಲಕರು ಪೈಪೋಟಿಗೆ ಬಿದ್ದು ಅತೀ ವೇಗವಾಗಿ ಚಾಲನೆ ಮಾಡುತ್ತಿದ್ದ ವೇಳೆ ಟ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಹನಗೋಡು- ಹುಣಸೂರು ಮುಖ್ಯ ರಸ್ತೆಯ ಆಂಜನೇಯ ದೇವಸ್ಥಾನದ ಬಳಿ ನಿಂತಿದ್ದ ಮುರುಳಿ ಎಂಬವರ ಮೇಲೆ  ಹತ್ತಿದೆ.

ಟ್ಯಾಕ್ಟರ್ ಹತ್ತಿದ್ದ ಪರಿಣಾಮ ಮುರಳಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Hunasuru-Marriage

Hunsur: ಶಿಷ್ಯೆಯನ್ನೇ ಪ್ರೀತಿಸಿ ವಿವಾಹವಾದ ಉಪನ್ಯಾಸಕ!

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Dalilama

Visit: ಜ.5ಕ್ಕೆ ಬೈಲುಕುಪ್ಪಗೆ ದಲೈಲಾಮಾ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.