ಹುಣಸೂರು: ಅಧಿಕಾರ ಮೊಟಕು, ಅ.18ಕ್ಕೆ ಗ್ರಾ.ಪಂ.ಸದಸ್ಯರ ಪ್ರತಿಭಟನೆ

Team Udayavani, Oct 14, 2022, 8:45 AM IST

3

ಹುಣಸೂರು: ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರ ಅಧಿಕಾರ ಮೊಟಕುಗೊಳಿಸುವ ಸರಕಾರದ ನಿರ್ಧಾರದ ವಿರುದ್ದ ಹುಣಸೂರು ತಾಲೂಕು ಸದಸ್ಯರೊಡಗೂಡಿ‌ ಅ.18 ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ತಾಲೂಕು ಗ್ರಾ.ಪಂ. ಸದಸ್ಯರ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಗ್ರಾಮ ಪಂಚಾಯತ್‌ ಗೆ ಇರುವ ಪರಮಾಧಿಕಾರವನ್ನು ಚೆಕ್‌ಗಳಿಗೆ ಸಹಿ ಮಾಡುವ, ಅದರಲ್ಲೂ 11-ಬಿ, 11-9, ಲೈಸನ್ಸ್ ಹಾಗೂ ನಿರಾಪೇಕ್ಷಣಾ ಪತ್ರ ನೀಡುವ ಅಧಿಕಾರವನ್ನು ಪಿಡಿಓಗಳಿಗೆ ನೀಡಿರುವುದು ಸ್ಥಳೀಯ ಸರಕಾರದ ಸಾಮಾನ್ಯ ಸಭೆಯ ಅಧಿಕಾರವನ್ನೇ ಮೊಟಕುಗೊಳಿಸಲು ಹೊರಟಿರುವುದು ಖಂಡನೀಯ. ಆದರೆ ಸರಕಾರ ಅಧಿಕಾರ ಮೊಟಕುಗೊಳಿಸುತ್ತಿಲ್ಲವೆಂದು ಹೇಳುತ್ತಿದ್ದರೂ ಗ್ರಾಮೀಣಾಭಿವೃದ್ದಿ ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿಗಳು ಯಾವುದೇ ಸ್ಪಷ್ಟನೆ ನೀಡದಿರುವುದು ಅನುಮಾನಕ್ಕೆಡೆ ಮಾಡಿದೆ. ಹೀಗಾಗಿ ಸರಕಾರದ ಮೇಲೆ ಒತ್ತಡ ಹಾಕುವ ನಿಟ್ಟಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅ.16ಕ್ಕೆ ಗ್ರಾ.ಪಂ.ಎದುರು,18ಕ್ಕೆ ಹುಣಸೂರಲ್ಲಿ ಪ್ರತಿಭಟನೆ:

ಜಿಲ್ಲಾ ಒಕ್ಕೂಟದ ಉಪಾಧ್ಯಕ್ಷೆ ಛಾಯಾನಾಗೇಗೌಡ ಮಾತನಾಡಿ, ಇದೊಂದು ಸಂವಿದಾನ ವಿರೋಧಿಯಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಪ್ರಥಮ ಹಂತದಲ್ಲಿ ಅ.16ಕ್ಕೆ ತಾಲೂಕಿನ 41 ಗ್ರಾಮ ಪಂಚಾಯತ್ ಗಳ ಮುಂದೆ ಪ್ರತಿಭಟಿಸಲಾಗುವುದು, ಅ.18ಕ್ಕೆ ಹುಣಸೂರಿನಲ್ಲಿ ನಡೆಯಲಿದ್ದು. ನಗರಸಭಾ ಮೈದಾನದಿಂದ ಮೆರವಣಿಗೆಯಲ್ಲಿ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದೆಂದರು. ‌

ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ಕಾರ್ಯದರ್ಶಿ ಸ್ವಪ್ನ ಚಂದ್ರಶೇಖರ್, ಖಜಾಂಚಿ ರಮೇಶ್, ಕರಿಮುದ್ದನಹಳ್ಳಿ ಗ್ರಾ.ಪಂ.ಉಪಾಧ್ಯಕ್ಷ ಮಹದೇವ್ ಮತ್ತಿತರಿದ್ದರು.

ಟಾಪ್ ನ್ಯೂಸ್

1-qrewrew

Maharashtra; ಉದ್ಧವ್ ಮಾತ್ರವಲ್ಲ ಫಡ್ನವಿಸ್ ಬ್ಯಾಗ್ ಕೂಡ ಚೆಕ್: ಬಿಜೆಪಿಯಿಂದ ವಿಡಿಯೋ

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Waqf Board Election: ಸಚಿವ ಜಮೀರ್‌ ನೇತೃತ್ವದಲ್ಲಿ ಸಭೆ

Waqf Board Election: ಸಚಿವ ಜಮೀರ್‌ ನೇತೃತ್ವದಲ್ಲಿ ಸಭೆ

ಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನ

ಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನ

Yathindra Siddaramaiah: ನಾವು ಯಾವ ತನಿಖೆಗೂ ಹೆದರಲ್ಲ

Yathindra Siddaramaiah: ನಾವು ಯಾವ ತನಿಖೆಗೂ ಹೆದರಲ್ಲ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

4(1

Karkala: ಈದುವಿಗೆ ಬೇಕು ಸರಕಾರಿ ಕಾಲೇಜು

1-qrewrew

Maharashtra; ಉದ್ಧವ್ ಮಾತ್ರವಲ್ಲ ಫಡ್ನವಿಸ್ ಬ್ಯಾಗ್ ಕೂಡ ಚೆಕ್: ಬಿಜೆಪಿಯಿಂದ ವಿಡಿಯೋ

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

3

Mudbidri: ಕೊಳಚೆ ನೀರು; ಪರಿಹಾರ ಮಾರ್ಗ ತೋರಲೇಕೆ ಹಿಂದೇಟು?

2

Bajpe: ಹೈಟೆಕ್‌ ಆಗಲು ಕಾಯುತ್ತಿದೆ ಬಜಪೆ ಮಾರ್ಕೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.