Hunsur: ಮರ ಬಿದ್ದು ಮೂರು ಆಟೋಗಳು ಜಖಂ; ಅಪಾಯದಿಂದ ಪಾರಾದ ಚಾಲಕರು
Team Udayavani, Sep 28, 2023, 12:57 PM IST
ಹುಣಸೂರು: ಬೆಳ್ಳಂಬೆಳಗ್ಗೆ ಭಾರೀ ಗಾತ್ರದ ಮರ ಬಿದ್ದು ಮೂರು ಆಟೋಗಳು ಜಖಂಗೊಂಡ ಘಟನೆ ಇಲ್ಲಿನ ಟೌನ್ ನಿನ ಶಬ್ಬೀರ್ ನಗರದಲ್ಲಿ ನಡೆದಿದೆ.
ಮರ ಬಿದ್ದ ಆಟೋಗಳ ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ವಿವರ: ಆಟೋ ಚಾಲಕರು ಎಂದಿನಂತೆ ಆಟೋ ನಿಲ್ದಾಣದಲ್ಲಿ ಆಟೋ ನಿಲ್ಲಿಸಿದ್ದರು. ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಮರದ ಬೇರು ಸಡಿಲಗೊಂಡು ಗುರುವಾರ ಬೀಸಿದ ಗಾಳಿಗೆ ಬುಡ ಸಮೇತ ಮರ ಆಟೋಗಳ ಮೇಲೆ ಬಿದಿದ್ದು, ಈ ಪರಿಣಾಮ ಮೂರು ಆಟೋಗಳು ತೀವ್ರ ಜಖಂಗೊಂಡಿದೆ.
ವಿಷಯ ತಿಳಿದ ನಗರ ಠಾಣೆ ಇನ್ಸ್ ಪೆಕ್ಟರ್ ದೇವೆಂದ್ರ, ಮುಖ್ಯಪೇದೆ ವೆಂಕಟೇಶ ಪ್ರಸಾಸ್, ಪೇದೆ ಮಂಜುನಾಥ್ ಬೇಟಿ ನೀಡಿ ಸ್ಥಳಿಯರ ನೆರವಿನಿಂದ ಮರದ ರೆಂಬೆಗಳನ್ನು ತುಂಡರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.