![Cancer ಔಷಧವನ್ನೇ ಡ್ರಗ್ ಆಗಿ ಬಳಸುವ ಯುವಕರು: ಅಶೋಕ್](https://www.udayavani.com/wp-content/uploads/2024/12/ashok-a-415x248.jpg)
ಹುಣಸೂರು: ಆಟೋ, ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸಾವು
Team Udayavani, Nov 26, 2020, 9:22 PM IST
![ಹುಣಸೂರು: ಆಟೋ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸಾವು](https://www.udayavani.com/wp-content/uploads/2020/11/ACC-6-620x372.jpg)
ಸಾಂದರ್ಭಿಕ ಚಿತ್ರ
ಹುಣಸೂರು: ಆಟೋ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸವನ್ನಪ್ಪಿದ್ದರೆ, ಹಿಂಬದಿಯ ಸವಾರ ತೀವ್ರ ಗಾಯಗೊಂಡಿರುವ ಘನೆ ನಗರದ ಆದಿಚುಂಚನಗಿರಿ ಸಮುದಾಯದ ಭವನದ ಬಳಿ ಗುರುವಾರ ನಡೆದಿದೆ.
ತಾಲೂಕಿನ ಚಿಲ್ಕುಂದದ ಡಿಶ್ ಮಹದೇವ್ ( 42) ಮೃತ ಸವಾರ. ಹಿಂಬದಿಯ ಸವಾರನಿಗೂ ತೀವ್ರಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Cancer ಔಷಧವನ್ನೇ ಡ್ರಗ್ ಆಗಿ ಬಳಸುವ ಯುವಕರು: ಅಶೋಕ್](https://www.udayavani.com/wp-content/uploads/2024/12/ashok-a-415x248.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.