ಅಕ್ರಮ ಗಾಂಜಾ ಸಾಗಾಟ, ಆರೋಪಿ ಬಂಧನ: 260ಗ್ರಾಂ ಗಾಂಜಾ ವಶ

Team Udayavani, Dec 31, 2021, 10:19 AM IST

3drugs

ಹುಣಸೂರು: ಅಕ್ರಮ ಗಾಂಜಾ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಅಬಕಾರಿ ಇಲಾಖೆ ಅಧಿಕಾರಿಗಳು 260 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ದೊಡ್ಡ ಹೆಜ್ಜೂರು ಗ್ರಾಮದ ಬೀರಪ್ಪ ಬಂಧಿತ ಆರೋಪಿ.

ಅಬಕಾರಿ ಇಲಾಖೆಗೆ ಬಂದ ಖಚಿತ ಮಾಹಿತಿ ಮೇರೆಗೆ ಬೀರಪ್ಪನನ್ನು ತಪಾಸಣೆ ನಡೆಸಿದ ವೇಳೆ ಆರೋಪಿ ಬೀರಪ್ಪ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ಹದಗೊಳಿಸಿದ್ದ ಗಾಂಜಾದೊಂದಿಗೆ ಸಿಕ್ಕಿ ಬಿದ್ದಿದ್ದು, ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಅಬಕಾರಿ ಡಿವೈಎಸ್‌ಪಿ ಶ್ರೀನಿವಾಸ್ ತಿಳಿಸಿದ್ದಾರೆ.

ಡಿ.ಸಿ.ಮಹದೇವಿಬಾಯಿರವರ ಮಾರ್ಗದರ್ಶನದಲ್ಲಿ  ಇನ್ಸ್ಪೆಕ್ಟರ್ ಸುಧಾರಾಣಿ, ಕುಮಾರ್, ಅಜಯ್, ಬೇಗ್, ಚಾಲಕಿ ಧರ್ಮಾವತಿ ಕಾರ್ಯಾಚರಣೆಯಲ್ಲಿ ಇದ್ದರು.

ಟಾಪ್ ನ್ಯೂಸ್

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.