Hunsur: ಮುಂದುವರೆದ ಪೊಲೀಸರ ದಾಳಿ; ಅಕ್ರಮ ಪಟಾಕಿ ಪತ್ತೆ
130 ಕೆ.ಜಿ. ಪಟಾಕಿ ವಶ, ಇಬ್ಬರ ವಿರುದ್ದ ಪ್ರಕರಣ ದಾಖಲು
Team Udayavani, Oct 22, 2023, 3:07 PM IST
ಹುಣಸೂರು: ತಾಲೂಕಿನ ಬಿಳಿಕೆರೆಯ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಟಾಕಿಯನ್ನು ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬಿಳಿಕೆರೆಯ ಬಜಾರ್ ರಸ್ತೆಯ ಮೂರ್ಕಣ್ಣ ಹಾಗೂ ಮಂಜುರವರಿಗೆ ಸೇರಿದ ದಿನಸಿ ಅಂಗಡಿಗಳ ಮೇಲೆ ಇನ್ಸ್ಪೆಕ್ಟರ್ ಲೋಲಾಕ್ಷಿ ಹಾಗೂ ರಾಜಸ್ವ ನಿರೀಕ್ಷಕ ಮಂಜು ನೇತೃತ್ವದಲ್ಲಿ ದಾಳಿ ನಡೆಸಿದ ವೇಳೆ ಕಳೆದ ವರ್ಷದ ಉಳಿದ ಪಟಾಕಿ ಪತ್ತೆಯಾಗಿದ್ದು, 130 ಕೆ.ಜಿ.ಯಷ್ಟು ವಿವಿಧ ಬ್ರಾಂಡಿನ ಪಟಾಕಿಯನ್ನು ವಶಕ್ಕೆ ಪಡೆದು ಇಬ್ಬರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.