ಜಗಜೀವನರಾಂ ದಕ್ಷ ಆಡಳಿತಗಾರ: ಲೋಕೇಶ್‌

Team Udayavani, Jul 8, 2020, 5:53 AM IST

aga-jeevana

ಕೆ.ಆರ್‌.ನಗರ: ಡಾ.ಬಾಬು ಜಗಜೀವನರಾಂ ಸ್ವಾತಂತ್ಯ ಸೇನಾನಿ, ದಕ್ಷ ಆಡಳಿತಗಾರ ಹಾಗೂ ದಣಿವರಿಯದ ನಾಯಕ ಎಂದು ತಾಲೂಕು ಆದಿ ಜಾಂಬವ ಸಂಘದ ಅಧ್ಯಕ್ಷ ಎಂ.ಲೋಕೇಶ್‌ ಹೇಳಿದರು. ಪುರಸಭೆ ಕಚೇರಿಯಲ್ಲಿ ತಾಲೂಕು  ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಬಾಬು ಜಗಜೀವನರಾಂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಹುಟ್ಟಿನಿಂದಲೇ ಹೋರಾಟದ ಮನೋಭಾವನೆ ಬೆಳೆಸಿಕೊಂಡಿದ್ದ ಬಾಬು  ಜನಜೀವನರಾಂ ಸತತ ಸಂಸದರಾಗಿ ಸೋಲಿಲ್ಲದ ಸರದಾರರಾಗಿದ್ದರು ಎಂದರು. ಅಂಬೇಡ್ಕರ್‌ ಹಾಗೂ ಬಾಬು ಜಗಜೀವ ನರಾಂ ಶೋಷಿತ ಸಮಾಜಗಳ ಎರಡು ಕಣ್ಣುಗಳಿದ್ದಂತೆ. ಅವರು ಹಾಕಿಕೊಟ್ಟಂತಹ ಮಾರ್ಗದಲ್ಲಿ ಯುವಜನತೆ  ನಡೆಯಬೇಕು. ಆಗ ಮಾತ್ರ ಮಹನೀಯರ ಪುಣ್ಯಸ್ಮರಣೆಗಳಿಗೆ ನಿಜ ಅರ್ಥ ಬರಲಿದೆ ಎಂದರು.

ತಾಲೂಕು ಮಾದಿಗ ಸಂಘರ್ಷ ಸಮಿತಿ ಅಧ್ಯಕ್ಷ ರವಿಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹದೇವ್‌, ಮುಖಂಡರಾದ ಈರಯ್ಯ, ಸ್ವಾಮಿ,  ಮಹದೇವ್‌, ಶ್ರೀನಿವಾಸ್‌, ಚಲುವರಾಜು, ರಮೇಶ್‌, ಕೃಷ್ಣ, ವಜ್ರೆಶ್‌, ಪುರಸಭೆ ಪ್ರಭಾರ ಮುಖ್ಯಾಧಿಕಾರಿ ವಿಲ್ಸನ್‌, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್‌ಕುಮಾರ್‌, ಸಿಬ್ಬಂದಿಗಳಾದ ಸಿದ್ದರಾಜು, ಕೃಷ್ಣ, ಪುರಂದರ,  ಭಾರತಿ, ಮಾದೇಶ್‌, ರಾಜು, ಕಚೇರಿ ವ್ಯವಸ್ಥಾಪಕ ಕೃಷ್ಣಯ್ಯ ಇತರರಿದ್ದರು.

ಟಾಪ್ ನ್ಯೂಸ್

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.