ಜೆಎಲ್‌ಬಿ ರಸ್ತೆ ವಾಹನ ಸಂಚಾರ ಬಂದ್‌


Team Udayavani, Jun 24, 2020, 5:46 AM IST

jlb bandh

ಹುಣಸೂರು: ಕೋವಿಡ್‌ 19 ಸೋಂಕಿತು ನಗರದ ಹಲವೆಡೆ ಅಡ್ಡಾಡಿರುವ ಪರಿಣಾಮ ತಾಲೂಕು ಆಡಳಿತ ಜೆಎಲ್‌ಬಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದೆ. ಜೆಎಲ್‌ಬಿ ರಸ್ತೆಯಲ್ಲಿರುವ ಉದ್ಯಮಿಯೊಬ್ಬರ ತಾಯಿಯ ವಾರ್ಷಿಕ  ತಿಥಿ ಕಾರ್ಯದಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಸಂಬಂಧಿಕರಲ್ಲಿ ಒಬ್ಬರಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿತ್ತು.

ಇದೀಗ ಸೋಮವಾರ ಬೆಂಗಳೂರಿನಲ್ಲಿ ಅದೇ ಕುಟುಂಬದ 6 ಮಂದಿಗೂ ಸೋಂಕು ದೃಢ ಪಟ್ಟಿದೆ. ತಿಥಿ ಕಾರ್ಯದಲ್ಲಿ  ಭಾಗವಹಿಸಿದ್ದ ಹುಣಸೂ ರಿನ 19 ಮಂದಿಯನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಸಂಪರ್ಕಿತರು ಒಡಾಡಿದ್ದ ರಸ್ತೆ, ಮತ್ತಿತರ ಸ್ಥಳಗಳನ್ನು ಬಂದ್‌ ಮಾಡಲಾಗಿದೆ.

ಕೊಡಗಿನ ನಂಟು: ಕೊಡಗಿನ ಶನಿವಾರಸಂತೆಯ ಹಣ್ಣಿನ ವ್ಯಾಪಾರಿಯೊಬ್ಬ ಜೂ.11ರಿಂದ  14ರವರೆಗೆ ಹುಣಸೂರಿನ ರೆಹಮತ್‌ ಮೊಹಲ್ಲಾದ ಅತ್ತಿಗೆ ಮನೆಯಲ್ಲಿ ಉಳಿದುಕೊಂಡಿದ್ದ. ಈತನಿಗೆ ಕೊಡಗಿನಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ಈತ ಇಲ್ಲಿದ್ದ ವೇಳೆ ನಗರದ ಹಲವೆಡೆ  ಅಡ್ಡಾಡಿದ್ದಾನೆ. ಅಲ್ಲದೇ ಈತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಮನೆಯವರು ಹೋಟೆಲ್‌, ಅಂಗಡಿ ಮತ್ತಿತರೆಡೆ ಓಡಾಡಿದ್ದು, ನಾಗರಿಕರಲ್ಲಿ ಆತಂಕ ಹೆಚ್ಚಿಸಿದೆ.

ಅಧಿಕಾರಿಗಳ ಸಭೆ: ಶಾಸಕ ಮಂಜುನಾಥ್‌ ಅಧ್ಯಕ್ಷತೆಯಲ್ಲಿ ನಡೆದ  ಕೋವಿಡ್‌-19 ಟಾಸ್ಕ್ ಫೋರ್ì ಸಮಿತಿ ಸಭೆಯಲ್ಲಿ ತಹಶೀಲ್ದಾರ್‌ ಬಸವರಾಜ್‌ ಮಾತನಾಡಿ, ಎಲ್ಲ ದಿನಸಿ, ಬೇಕರಿ, ಹೋಟೆಲ್‌, ತರಕಾರಿ ಅಂಗಡಿಗಳಲ್ಲಿಯೂ ಮಾಸ್ಕ್, ಸ್ಯಾನಿಟೈಸರ್‌ ಇಟ್ಟಿರಬೇಕು. ಸಾಮಾಜಿಕ ಅಂತರ  ಕಾಯ್ದುಕೊಳ್ಳದಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಸಭೆಯಲ್ಲಿ ಜಿಪಂ ಸದಸ್ಯ ಸುರೇಂದ್ರ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಸನ್ನಕುಮಾರ್‌, ಇಒ ಗಿರೀಶ್‌, ಪೌರಾಯುಕ್ತ ಮಂಜುನಾಥ್‌ ಇದ್ದರು.

ಟಾಪ್ ನ್ಯೂಸ್

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

de

Mangaluru: ಅಪರಿಚಿತ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.