ಅರಮನೆ ಆವರಣದಲ್ಲಿ ಸುವರ್ಣ ಸಂಪದ ಬಿಡುಗಡೆ

ಉದಯವಾಣಿ ಇನ್ನಷ್ಟು ಸಾಧನೆಗೈದು ಶತಮಾನೋತ್ಸ ವ ಆಚರಿಸಲಿ: ಸಚಿವ ಸೋಮಶೇಖರ್‌

Team Udayavani, Nov 2, 2021, 12:33 PM IST

ಅರಮನೆ ಆವರಣದಲ್ಲಿ ಸುವರ್ಣ ಸಂಪದ ಬಿಡುಗಡೆ

ಮೈಸೂರು: ಜನಮನದ ಜೀವನಾಡಿ ಎಂದೆ ಹೆಸರಾದ ನಾಡಿನ ಹೆಮ್ಮೆಯ ಕನ್ನಡ ದಿನಪತ್ರಿಕೆ ಉದಯವಾಣಿ ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿದ್ದು, ಇದರ ಭಾಗವಾಗಿ ರಾಜ್ಯೋ ತ್ಸವದಂದು ಹೊರತಂದಿರುವ ಸುವರ್ಣ ಸಂಪದ ವಿಶೇಷ ಸಂಚಿಕೆ-2021ನ್ನು ಸಹಕಾರ ಸಚಿವ ಹಾಗೂ ಮೈಸೂರು, ಚಾಮ ರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಬಿಡುಗಡೆ ಮಾಡಿದರು.

ಸೋಮವಾರ ಮುಂಜಾನೆ ನಗರದ ಅರ ಮನೆ ಆವರಣದಲ್ಲಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದ ಅವರು, ಉದಯವಾಣಿ ಪತ್ರಿಕೆ 50ನೇ ವರ್ಷ ಆಚರಿಸಿಕೊಳ್ಳುತ್ತಿರುವುದು ಸಂತೋಷದ ವಿಷಯ. ಒಂದು ಪತ್ರಿಕೆ 50 ವರ್ಷ ದಾಟಿ ಮುನ್ನ ಡೆಯುವುದು ಕಡಿಮೆ ಸಾಧನೆಯೇನಲ್ಲ.

ಎಲ್ಲಾ ಅಡೆತಡೆ ದಾಟಿ ಈವ ರೆಗೆ ಸಾಗಿ ಬಂದಿರುವ ಉದಯವಾಣಿ ಪತ್ರಿಕೆ ಇನ್ನಷ್ಟು ಸಾಧನೆಗಳು ಮಾಡಲಿ, ಶತಮನೋತ್ಸವ ಆಚರಿಸುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್‌.ನಾಗೇಂದ್ರ, ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಸುನಂದಾ ಪಾಲನೇತ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌.ವಿ. ರಾಜೀವ್‌, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್‌.ಆರ್‌. ಮಹದೇವ ಸ್ವಾಮಿ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‌ ಕುಮಾರ್‌ ಗೌಡ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್‌ ಗೂಳಿಗೌಡ, ಪಾಲಿಕೆ ಆಯುಕ್ತ ಲಕ್ಷ್ಮೀ ಕಾಂತರೆಡ್ಡಿ ಹಾಜರಿದ್ದರು.

ಇದನ್ನೂ ಓದಿ:- ಸೈದಾಪುರ: ಕನ್ನಡಾಂಬೆಯ ಭಾವಚಿತ್ರಕ್ಕೆ ವಿಶೇಷ ಪೂಜೆ

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌, ಡಿಸಿಪಿ ಗಳಾದ ಪ್ರದೀಪ್‌ ಗುಂಟಿ, ಗೀತಾ ಪ್ರಸನ್ನ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ರಾಜು, ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ.ನ ವ್ಯಾಪಾರಾಭಿವೃದ್ಧಿ ವಿಭಾಗದ ಡಿಜಿಎಂ ಸತೀಶ್‌ ಶೆಣೈ, ಬೆಂಗಳೂರು ಆವೃತ್ತಿ ಗ್ರಾಮೀಣ ಸುದ್ದಿ ವಿಭಾಗದ ಮುಖ್ಯಸ್ಥ ಅ.ಮ. ಸುರೇಶ್‌, ಉಪ ಮುಖ್ಯ ವರದಿಗಾರ ಲಕ್ಷ್ಮೀ ನಾರಾ ಯಣ, ಜಾಹೀರಾತು ವಿಭಾಗದ ಸಹ ವ್ಯವಸ್ಥಾಪಕ ಪ್ರವೀಣ್‌ ಕುಮಾರ್‌, ಕೃಷ್ಣಪ್ಪ, ಪ್ರಸರಣ ವಿಭಾಗದ ವ್ಯವಸ್ಥಾಪಕ ರಾಜಣ್ಣ, ಸಹ ವ್ಯವಸ್ಥಾಪಕ ವಿರುಪಾಕ್ಷಗೌಡ ಚಿಕ್ಕನಗೌಡರ್‌, ಎಸ್‌. ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.