ಮಕ್ಕಳ ಪ್ರಶ್ನೆಗೆ ಸಚಿವರ ಉತ್ತರ

Team Udayavani, May 30, 2020, 5:32 AM IST

phon in mla

ಮೈಸೂರು: ಆಕಾಶವಾಣಿಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಸಚಿವ ಸುರೇಶ್‌ ಕುಮಾರ್‌ ಶುಕ್ರವಾರ ನೇರ ಫೋನ್‌ ಇನ್‌ ಕಾರ್ಯ ಕ್ರಮ ನಡೆಸಿ, ರಾಜ್ಯದ ವಿವಿಧ ಭಾಗಗ ಳಿಂದ ಕರೆ ಮಾಡಿದ ವಿದ್ಯಾರ್ಥಿಗಳ ಹಾಗೂ ಪೋಷಕರ ಪ್ರಶ್ನೆಗೆ ಉತ್ತರಿಸಿದರು.

ಕರೆ ಮಾಡಿದ ಸಾಕಷ್ಟು ಜನರು, ವಿದ್ಯಾರ್ಥಿ ಗಳ ಹಾಗೂ ಕೊಠಡಿ ಪರಿ ವೀಕ್ಷಕರ ಸುರಕ್ಷತೆ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಸಚಿ ವರು, ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರದ ಸಿಬ್ಬಂದಿಗೆ ಮಾಸ್ಕ್‌ ಕಡ್ಡಾಯ. ಪ್ರಶ್ನೆ  ಪತ್ರಿಕೆ, ಉತ್ತರ ಪತ್ರಿಕೆ ಯನ್ನು ಕೊಡುವ ಹಾಗೂ ತೆಗೆದು ಕೊಳ್ಳುವ ಮುನ್ನ ಮತ್ತು ಆಗಾಗ ಸ್ಯಾನಿ ಟೈಸರ್‌ ಬಳಸು ವುದು ಕಡ್ಡಾಯಗೊಳಿಸ ಲಾಗಿದೆ.

ಕೆಮ್ಮು, ನೆಗಡಿ, ಜ್ವರ ಇರುವ ವಿದ್ಯಾ ರ್ಥಿಗಳು ಪ್ರತ್ಯೇಕವಾಗಿ ಕುಳಿತು ಪರೀಕ್ಷೆ ಬರೆಯುವ  ವ್ಯವಸ್ಥೆ ಮಾಡ ಲಾಗಿದೆ ಎಂದು ತಿಳಿಸಿದರು. ಇನ್ನೊಂದಷ್ಟು ಮಂದಿ ಕರೆ ಮಾಡಿ, ತಾವು ಬೇರೆ ಊರಿನಲ್ಲಿ ಇರುವುದಾಗಿ ಹೇಳಿಕೊಂಡು ಪರೀಕ್ಷೆಯನ್ನು ಎಲ್ಲಿ ಬರೆ ಯಬೇಕು ಎಂದು ಕೇಳಿದರು. ಅವರ ಪ್ರಶ್ನೆ ಗಳಿಗೆ ಉತ್ತರಿಸಿ, ಎಸ್ಸೆಸ್ಸೆಲ್ಸಿ  ಓದುತ್ತಿ ರುವ ವಲಸೆ ಕಾರ್ಮಿಕರ ಮಕ್ಕಳು, ಹಾಸ್ಟೆಲ್‌ನಲ್ಲಿದ್ದ ಮಕ್ಕ ಳಿಗೆ ಮಾತ್ರ ಇರುವ ಲ್ಲಿಂದಲೇ ಪರೀಕ್ಷೆಗೆ ಅವ ಕಾಶವಿದೆ.

ಇನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿ ಗಳಿಗೆ ಮಾತ್ರ ಇರುವಲ್ಲಿಂದಲೇ ಪರೀಕ್ಷೆಗೆ ಅವ ಕಾಶವಿದೆ ಎಂದು ಸ್ಪಷ್ಟನೆ  ನೀಡಿದರು. ಅಂಧ, ಕಿವುಡ ಹಾಗೂ ಮೂಗ ವಿದ್ಯಾರ್ಥಿಗಳು ಪರೀಕ್ಷೆ ಬರೆ ಯುವುದು ಹೇಗೆ ಎಂಬುದರ ಬಗ್ಗೆ ಮಾತನಾಡಿ, ಪ್ರತಿ ವರ್ಷ ಆ ವಿದ್ಯಾರ್ಥಿಗಳಿಗೆ ಹೇಗೆ ಪರೀಕ್ಷೆ ನಡೆಸಲಾಗುತ್ತಿತ್ತೋ ಈ ವರ್ಷವೂ ಹಾಗೇ ನಡೆಸಲಾಗುತ್ತದೆ ಡಿಡಿಪಿಐ  ಡಾ. ಪಾಂಡುರಂಗ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.