ಮೈಸೂರು ದಸರಾಗೆ ದಿನಗಣನೆ: ಸಂಚಾರ ನಿಯಮ ಬದಲಾವಣೆ

ಸಂಚಾರ ದಟ್ಟಣೆ ತಪ್ಪಿಸಲು ಏಕಮುಖ ಸಂಚಾರ ವ್ಯವಸ್ಥೆ „ ರಸ್ತೆ ಬದಿ ವಾಹನ ನಿಲುಗಡೆಗೆ ಪೊಲೀಸರಿಂದ ನಿರ್ಬಂಧ

Team Udayavani, Oct 4, 2021, 2:01 PM IST

mysore traffic rules changes

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ದಸರಾ ವೇಳೆ ನಗರದಲ್ಲಿ ಸಂಚಾರ ಸುವ್ಯವಸ್ಥೆಗಾಗಿ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಿ ಮೈಸೂರು ನಗರ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ನಿಷೇಧ: ಈ ಬಾರಿಯ ನಾಡಹಬ್ಬ ಮೈಸೂರು ದಸರಾದಲ್ಲಿ ದೀಪಾಲಂಕರವೇ ಪ್ರಮುಖ ಆಕರ್ಷಣೆ ಆಗಿರುವುದರಿಂದ ಸಾರ್ವಜನಿಕರು ರಸ್ತೆ ಬದಿ ಹೆಚ್ಚಾಗಿ ಸೇರುವುದರಿಂದ ಉಂಟಾಗುವ ಸಂಚಾರ ದಟ್ಟಣೆ ತಪ್ಪಿಸಲು ಏಕಮುಖ ಸಂಚಾರ ವ್ಯವಸ್ಥೆ ಜತೆಗೆ ರಸ್ತೆ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಇದನ್ನೂ ಓದಿ:- ನಟಿ Aisha sharma ಹಾಟ್ ಫೋಟೋಸ್

ನಿಯಮ ಬದಲಾವಣೆ: ನಗರ ಹೃದಯ ಭಾಗದ ಹಲವು ಪ್ರದೇಶಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿರುವ ಜತೆಗೆ ಅಂಬಾ ವಿಲಾಸ ಅರಮನೆ ಸುತ್ತ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ.

ಸಯ್ನಾಜಿರಾವ್‌ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್‌ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ, ಪುರಂದರ ರಸ್ತೆ ಬಿ.ರಾಚಯ್ಯ ವೃತ್ತ-ಬಿ.ಎನ್‌.ರಸ್ತೆ ಜಂಕ್ಷನ್‌, ಶಿವರಾತ್ರಿ ರಾಜೇಂದ್ರ ವೃತ್ತ-ಜಯ ಚಾಮರಾಜೇಂದ್ರ ವೃತ್ತ, ಆಲ್ಬರ್ಟ್‌ ವಿಕ್ಟರ್‌ ರಸ್ತೆಯ ಜಯಚಾಮರಾಜೇಂದ್ರ ವೃತ್ತ-ನಾಲ್ವಡಿ ಕೃಷ್ಣರಾಜ ಒಡೆಯರ್‌ ವೃತ್ತ, ಅಶೋಕ ರಸ್ತೆಯ ನೆಹರು ವೃತ್ತ- ಮಹಾವೀರ ವೃತ್ತ, ಅಶೋಕ ರಸ್ತೆಯ ಮಹಾವೀರ ವೃತ್ತ- ಜಯಚಾಮರಾಜ ವೃತ್ತ, ಬಲರಾಮ ದ್ವಾರದ ಮುಂಭಾಗ, ಡಾ. ರಾಜ್‌ಕುಮಾರ್‌ ವೃತ್ತ-ಬಿ.ಎನ್‌.ನರಸಿಂಹಮೂರ್ತಿ ವೃತ್ತ, ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್‌ ಬಂಡ್‌ ರಸ್ತೆಯ ಬಿಎನ್‌ ರಸ್ತೆ ಜಂಕ್ಷ-ಮೃಗಾಲಯದ ರಸ್ತೆ, ಇಟ್ಟಿಗೆಗೂಡಿನ ಹೊಸ ಬೀದಿ 5ನೇ ತಿರುವು ರಸ್ತೆ ಮೃಗಾಲಯದ ವೃತ್ತ-ವಸ್ತು ಪ್ರರ್ದಶನದ ಪೂರ್ವ ದ್ವಾರ, ಮಾನಸರ ರಸ್ತೆ ವಾಣಿವಿಲಾಸ ರಸ್ತೆ ಜಂಕ್ಷನ್‌ -ಲೋಕರಂಜನ್‌ ರಸ್ತೆ, ಮಲೆ ಮಹದೇಶ್ವರ ರಸ್ತೆಯ ಬಿ.ಎನ್‌.ರಸ್ತೆ ಜಂಕ್ಷನ್‌-(ಛತ್ರಿಮರ) ಚನ್ನಯ್ಯ ವೃತ್ತ, ಸರ್ಕಾರಿ ಭವನದ ರಸ್ತೆಯ ಸರ್ಕಾರಿ ಭವನದ ದ್ವಾರದ ರಾಜೇಂದ್ರ ಒಡೆಯರ್‌ ವೃತ್ತದವರೆಗೆ, ಸಂಪೂರ್ಣ ವಾಹನ ನಿಲುಗಡೆ ನಿಷೇಧಿಸಿ ಪೊಲೀಸ್‌ ಕಮಿಷನರ್‌ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.  ಅ.7 ರಿಂದ 15 ರವರೆಗೆ ಪ್ರತಿದಿನ ಸಾಯಂಕಾಲ 4 ರಿಂದ ರಾತ್ರಿ 12 ಗಂಟೆವರೆಗೆ ಈ ನಿಯಮ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.