ಅಪಘಾತದಲ್ಲಿ ಓರ್ವ ಸಾವು
Team Udayavani, May 20, 2020, 6:03 AM IST
ಎಚ್.ಡಿ.ಕೋಟೆ: ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೂರು ಮಂದಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರಗೊಂಡ ಘಟನೆ ತಾಲೂಕಿನ ಹೈರಿಗೆ ಬಳಿ ನಡೆದಿದೆ. ಮಾದಾಪುರದ ನಂಜುಂಡಸ್ವಾಮಿ(28) ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ವ್ಯಕ್ತಿ.
ಇನ್ನುಳಿದಂತೆ ಉದಯ್, ಮಯೂರ ಮತ್ತು ಮೀನಾಕ್ಷಮ್ಮ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಂಜುಂಡಸ್ವಾಮಿ ಮಾದಾಪುರದಿಂದ ಎಚ್.ಡಿ.ಕೋಟೆ ಕಡೆಗೆ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ, ವಿರುದ ದಿಕ್ಕಿನಿಂದ ಬಂದ ಮತ್ತೂಂದು ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗಳಾಗಿದ್ದ 4 ಮಂದಿಯನ್ನು ಸಾರ್ವಜನಿಕರು ಎಚ್ .ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಎಚ್.ಡಿ.ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.