ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿರೋಧ
Team Udayavani, Jun 2, 2020, 5:58 AM IST
ಮೈಸೂರು: ವಿದ್ಯುತ್ ಕಾಯ್ದೆ 2020 ಅನ್ವಯ ವಿದ್ಯುತ್ ಕ್ಷೇತ್ರದ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣ ಮಾಡಲು ಹೊರಟಿರುವ ಕ್ರಮ ಖಂಡಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದಿಂದ ಪ್ರತಿಭಟನೆ ನಡೆಯಿತು. ನಗರದ ಎಂಪಿಎಲ್ ಆವರಣದಲ್ಲಿ ಪ್ರತಿಭಟನೆ ನಡೆಸಿದ ನೌಕರರು, ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.
ಕೂಡಲೇ ಈ ಕಾಯ್ದೆ ತಿದ್ದುಪಡಿ ಕೈಬಿಡಬೇಕು. ಖಾಸಗೀಕರಣದಿಂದ ನಮಗೆ ಹಾಗೂ ಸರ್ಕಾರಕ್ಕೆ ತೊಂದರೆಯಾಗಲಿದೆ. ಇದರಿಂದ ಎಲ್ಲಾ ರೈತರಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ಕೇಂದ್ರ ಸರ್ಕಾರ ಈ ತೀರ್ಮಾನ ಕೈಬಿಡುವಂತೆ ನೌಕರರು ಒತ್ತಾಯಿಸಿದರು. ಸೆಸ್ಕ್ ಎಂಡಿ ಮುನಿಗೋಪಾಲರಾಜು ಮಾತನಾಡಿ, ವಿದ್ಯುತ್ ತಿದ್ದುಪಡಿ ಕಾಯ್ದೆಯಿಂದ ಹಲವಾರು ಸಮಸ್ಯೆಗಳು ಎದುರಾಗುತ್ತವೆ.
ವಿದ್ಯುತ್ ವಿತರಣಾ ಜಾಲ ಸಂಪೂರ್ಣವಾಗಿ ಖಾಸಗಿ ವ್ಯಾಪ್ತಿಗೆ ಬರುತ್ತದೆ. ಇದರಿಂದ ಎಲ್ಲಾ ಕೆಇಬಿ ಎಂಜಿನಿಯರುಗಳು ಮತ್ತು ಇತರೆ ನೌಕರರು ಖಾಸಗಿ ಕಂಪನಿಗಳ ನೀತಿಗೆ ಒಳಗಾಗಬೇಕಾಗುತ್ತದೆ. ಇದರಿಂದ ನೌಕರರಿಗೂ ತುಂಬಾ ಅನಾನುಕೂಲವಾಗಲಿದೆ ಎಂದರು. ವಿದ್ಯುತ್ ತಿದ್ದುಪಡಿ ಕಾಯ್ದೆಯಿಂದ ರೈತರು ಮತ್ತು ಬಡವರಿಗೆ ಹೆಚ್ಚು ತೊಂದರೆಯಾಗಲಿದೆ.
ತಿದ್ದುಪಡಿಯಿಂದ ಭಾಗ್ಯಜ್ಯೋತಿ ಫಲಾನುಭವಿಗಳು, ಕೃಷಿ ಪಂಪ್ ಸೆಟ್ ಗ ಳಿಗೆ ವಿದ್ಯುತ್ ಪೂರೈಕೆ ಸಾಧ್ಯವಿಲ್ಲ. ಇವೆಲ್ಲಾ ಯೋಚಿಸಿ ವಿದ್ಯುತ್ ತಿದ್ದುಪಡಿಯನ್ನು ಕೈಬಿಡಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.