ಬಾರ್‌ ಮಾಲಿಕರಿಗೆ ದಂಡ

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮದ್ಯ ಖರೀದಿಸುತ್ತಿದ್ದ ಜನ

Team Udayavani, May 6, 2020, 12:51 PM IST

ಬಾರ್‌ ಮಾಲಿಕರಿಗೆ ದಂಡ

ಸಾಂದರ್ಭಿಕ ಚಿತ್ರ

ಮೈಸೂರು: ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದ ಹಿನ್ನೆಲೆ 2ನೇ ದಿನವಾದ ಮಂಗಳವಾರವೂ ವೈನ್‌ ಸ್ಟೋರ್‌ ಮತ್ತು ಬಾರ್‌ಗಳ ಮುಂದೆ ನೂರಾರು ಮಂದಿ ಸಾಲುಗಟ್ಟಿ ನಿಂತು ಮದ್ಯ ಖರೀದಿಸಿದರು. ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಹಿನ್ನೆಲೆ ಸೋಮವಾರ ಸಾಕಷ್ಟು ಮದ್ಯ ಖರೀದಿಸಿದ್ದರಾದರೂ ಮತ್ತೆ ಮಂಗಳವಾರ ಬಾರ್‌ಗಳ ಮುಂದೆ ನಿಂತು ಮದ್ಯ ಖರೀದಿಸಿದ್ದು,  ವಿಶೇಷವಾಗಿತ್ತು.

ಮಂಗಳವಾರ ಬೆಳಗಿನ ಜಾವವೆ ನಗರದ ವಿವಿಧ ವೈನ್ಸ್‌ಗಳ ಮುಂದೆ ಸಾಲು ಗಟ್ಟಿ ಕಾದು ಕುಳಿತ್ತಿದ್ದರು. ಸುಡುಬಿಸಿಲನ್ನು ಲೆಕ್ಕಿಸದೆ ರಸ್ತೆ ಬದಿಯಲ್ಲಿ ಸರದಿಯಲ್ಲಿ ನಿಂತು ಮದ್ಯ ಖರೀದಿಸಿದರು. ಬೆಳಗ್ಗೆ 9 ಗಂಟೆಗೆ ಪ್ರಾರಂಭವಾಗಿ ಸಂಜೆ 7 ಗಂಟೆ ವರೆಗೆ ವ್ಯಾಪಾರ ನಡೆಯಿತು. ಕೋವಿಡ್ ಎಗ್ಗಿಲ್ಲದೇ ತನ್ನ ವ್ಯಾಪ್ತಿ ವಿಸ್ತರಿಸುತ್ತಿದ್ದರೂ ನಗರ ಬಹುತೇಕ ಮದ್ಯದಂಗಡಿಗಳಲ್ಲಿ ಮದ್ಯ ಖರೀದಿಗಾಗಿ ಬಂದಿದ್ದವರು ಅಂತರ ಕಾಯ್ದುಕೊಳ್ಳದೆ ಒಂದೆಡೆ ಸರದಿಯಲ್ಲಿ ನಿಂತು ಮದ್ಯ ಖರೀದಿಸಿರುವುದು ಆತಂಕ ಮೂಡಿಸಿತು. ಕೋವಿಡ್ ಹಿನ್ನೆಲೆಯಲ್ಲಿ ಮಾ.23 ರಿಂದ ನಗರದ 280 ವಿವಿಧ ಬಗೆಯ ಬಾರ್‌ಗಳು, ತಾಲೂಕುಗಳ 200ಕ್ಕೂ ಹೆಚ್ಚು ವಿವಿಧ ಬಗೆಯ ಮದ್ಯದಂ ಗಡಿಗಳಲ್ಲೂ ಮದ್ಯದ ವಹಿವಾಟು ಸ್ಥಗಿತವಾಗಿತ್ತು. 3ನೇ ಹಂತದ ಲಾಕ್‌ ಡೌನ್‌ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಕಾರಣ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಮದ್ಯ ಮಾರಾಟ ನಡೆಯಿತು.

ಇಬ್ಬರು ಮಾಲೀಕರಿಗೆ ದಂಡ: ಮದ್ಯದಂಗಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಾಗೂ ಮಾಸ್ಕ್ ಧರಿಸದೆ ಇರುವವರಿಗೆ ಮದ್ಯ ಮಾರಾಟ ಮಾಡಿ ರುವುದು, ಸ್ಯಾನಿಟೈಸರ್‌ ಇಡದ ಎರಡು ಮದ್ಯದಂಗಡಿ ಮಾಲೀಕರಿಗೆ ಮೈಸೂರು ಮಹಾನಗರ ಪಾಲಿಕೆ ತಲಾ 500 ರೂ. ದಂಡ ವಿಧಿಸಿದ್ದಾರೆ. ಕುವೆಂಪುನಗರ ಮತ್ತು ಅರವಿಂದ ನಗರದಲ್ಲಿ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಮದ್ಯ ಮಾರಾಟ ಮಾಡುತ್ತಿದ್ದ ಹಿನ್ನೆಲೆ ದಂಡ ವಿಧಿಸಿದ್ದಾರೆ.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.