15 ಸಾವಿರ ಸಸಿ ವಿತರಣೆಗೆ ಸಿದ್ಧತೆ
Team Udayavani, Jun 4, 2020, 5:46 AM IST
ಮೈಸೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 15 ಸಾವಿರ ಸಸಿ ವಿತರಿಸಲಾಗುವುದು ಎಂದು ಎಚ್.ವಿ. ರಾಜೀವ್ ಸ್ನೇಹ ಬಳಗದ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿತರಣೆಗೆ ಸಿದ್ದಪಡಿಸಿರುವ ಸಸಿಗಳ ಪರಿಶೀಲಿಸಿ ಮಾತನಾಡಿದ ಅವರು, ಲಕ್ಷವೃಕ್ಷ ಆಂದೋಲವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟಸ್ಟ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಎಚ್.ವಿ.ರಾಜೀವ್ ಸ್ನೇಹ ಬಳಗ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ವತ್ಛ ಮೈಸೂರನ್ನು ಹಸಿರು ಮೈಸೂರಾಗಿ ಮಾಡುವುದೇ ಯೋಜನೆಯ ಉದ್ದೇಶ ಎಂದರು.
ವಿವಿಧ ಜಾತಿ ಸಸಿ: ಬೇವು, ಮಾವು, ಅರಳಿ, ಅತ್ತಿ, ಮಾವು, ನಾಗಗನಿ, ಬನರಿ, ಸಂಪಿಗೆ, ಹಲಸು, ಹೊಂಗೆ, ಶಿವನಿ, ಹೊಳೆ ಮತ್ತಿ, ಬಾಗರ, ಬದಾಮಿ, ಬುಗುರಿ, ನೆರಳೆ, ಬಸವನಪಾದ ಮೊದಲಾದ ಗಿಡಗಳನ್ನು ವಿತರಿಸಲಾಗುವುದು. ಉಚಿತ ಸಸಿ ಪಡೆಯಲು ಆಸಕ್ತರು ಮೊ: 9353006616, 9731957792 ಇಲ್ಲಿಗೆ ಸಂಪರ್ಕಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಶ್ರೀ ಪಂತಜಲಿ ಯೋಗ ಶಿಕ್ಷಣ ಸಮಿತಿ ನಗರ ಸಂಘಟನಾ ಪ್ರಮುಖ್ ನಾಗಭೂಷಣ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬಾಬು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ವಿಜಯ್ ಕುಮಾರ್ ನಾಗನಾಳ, ಮಾಜಿ ಮೇಯರ್ ಭೈರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.