![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 25, 2022, 2:47 PM IST
ಮೈಸೂರು: ಕರ್ನಾಟಕದ ಮೇಕೆದಾಟು ಕುಡಿಯುವ ನೀರು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿರುವುದನ್ನು ವಿರೋಧಿಸಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದಿಂದ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದ ಅವರು, ಕಾವೇರಿ ನದಿಯ 60ರಿಂದ 70 ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಮೇಕೆದಾಟು ಕುಡಿಯುವ ನೀರು ಯೋಜನೆಗೆ ಮುಂದಾಗಿದೆ. ಆದರೆ ತಮಿಳುನಾಡು ಸರ್ಕಾರ ಕರ್ನಾಟಕದ ಯೋಜನೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವ ಮೂಲಕ ಕ್ಯಾತೆ ತೆಗೆಯುತ್ತಿದೆ ಎಂದು ತ.ನಾಡು ಮುಖ್ಯಮಂತ್ರಿ ಭಾವಚಿತ್ರಕ್ಕೆ ಮಸಿ ಬಳಿದು ಆಕ್ರೋಶ ಹೊರಹಾಕಿದರು.
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಶೀಘ್ರವೇ ಯೋಜನೆ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿದರು. ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಉಪಾಧ್ಯಕ್ಷ ಹರದನಹಳ್ಳಿ ಬಸವರಾಜು, ಸೋಗಳ್ಳಿ ತಂಗು, ಜಯಕುಮಾರ್, ವೀರನಹಳ್ಳಿ ಕುಮಾರ್, ಶಿವಕುಮಾರ್, ಗುರುಕಿರಣ್ ಇದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.