ಶಂಕರಾಚಾರ್ಯರಿಂದ ಧರ್ಮ ಉಳಿವು

ಅದ್ವೈತ ಸಿದ್ಧಾಂತ ಎಲ್ಲಾ ಜಾತಿ, ಧರ್ಮ ಮೀರಿದ ಮನುಷ್ಯತ್ವದ ತತ್ವ: ರಾಮದಾಸ್‌

Team Udayavani, Apr 29, 2020, 1:51 PM IST

ಶಂಕರಾಚಾರ್ಯರಿಂದ ಧರ್ಮ ಉಳಿವು

ಮೈಸೂರು: ಆದಿ ಶಂಕರಾಚಾರ್ಯ ಜಯಂತಿ ಅಂಗವಾಗಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗನ್‌ಹೌಸ್‌ ವೃತ್ತದ ಬಳಿಯ ಶಂಕರ
ಮಠದಲ್ಲಿ ಸರಳವಾಗಿ ಆಚರಿಸಲಾಯಿತು. ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌. ನಾಗೇಂದ್ರ ಶಂಕರಾಚಾರ್ಯರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ
ಗೌರವ ಸಮರ್ಪಿಸಿದರು.

ಶಾಸಕ ಎಸ್‌.ಎ. ರಾಮದಾಸ್‌ ಮಾತನಾಡಿ, ಪ್ರಧಾನಿ ಮೋದಿಯವರು ಶಂಕರಾಚಾರ್ಯರ ಜನ್ಮದಿನವನ್ನು ವಿಶ್ವ ತತ್ವ ಶಾಸ್ತ್ರದಿನವನ್ನಾಗಿ ಆಚರಿಸಲು ಘೋಷಣೆ ಮಾಡಿದಾಗಿನಿಂದ ವಿಶ್ವದೆಲ್ಲೆಡೆ ಶಂಕರಾಚಾರ್ಯರ ಜಯಂತಿ ಆಚರಣೆ ಮಾಡಲಾಗುತ್ತಿದೆ ಎಂದರು. ದೇಶದಲ್ಲಿ ಹಿಂದೂ ಧರ್ಮವಿದೆ ವಿದೇಶಿಯರು, ಅನ್ಯ ಧರ್ಮಗಳ ದಾಳಿಯಿಂದ ಸಂಪೂರ್ಣ ನಲುಗಿದ್ದ ಸಂದರ್ಭ 31 ಬಾರಿ ದೇಶ ಪರ್ಯಟನೆ ಮಾಡಿದ ಶಂಕರಾಚಾರ್ಯರು ಹಿಂದೂ ಧರ್ಮ ಉಳಿಸಿದರು. ಅವರ ಜಯಂತಿ ಆಚರಿಸುವ ಮೂಲಕ ಅದ್ವೈತ ಸಿದ್ಧಾಂತ ಅರ್ಥಮಾಡಿಕೊಳ್ಳಬೇಕು. ಈ ಸಿದ್ಧಾಂತ ಎಲ್ಲಾ ಜಾತಿ, ಧರ್ಮ ಮೀರಿದ ಮನುಷ್ಯತ್ವದ ತಣ್ತೀದಿಂದ ಕೂಡಿದೆ. ಪಾಕ್‌ಆಕ್ರಮಿತ ಕಾಶ್ಮಿರದಲ್ಲಿರುವ ಶಂಕರಾಚಾರ್ಯರು ನಿರ್ಮಿಸಿದ ಶಾರದಾ ಸನ್ನಿಧಿಯನ್ನು ಭಾರತೀಯರು ದರ್ಶನ ಮಾಡುವ ಭಾಗ್ಯ ಶೀಘ್ರದಲ್ಲೆ ಈಡೇರಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಆಹಾರ ಕಿಟ್‌ ವಿತರಣೆ: ನಿರಾಶ್ರಿತರು, ಬಡವರಿಗೆ ಮಠದಿಂದ ನಿತ್ಯ ಸಿದ್ಧಪಡಿಸಿದ ಆಹಾರವನ್ನು ಪಾಲಿಕೆ ಅಧಿಕಾರಿಗಳ ಸಹ ಯೋಗದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ಜೊತೆಗೆ 20
ದಿನಕ್ಕೆ ಆಗುವಷ್ಟು ದಿನಸಿ ಕಿಟ್‌ಗಳನ್ನು ಕೊಳಗೇರಿ ನಿವಾಸಿಗಳಿಗೆ ವಿತರಿಸಲಾಗಿದ್ದು, ಪೌರಕಾರ್ಮಿಕ ಮಹಿಳೆಯರಿಗೆ ಆಹಾರ ಕಿಟ್‌ ವಿತರಣೆ ಮಾಡಲಾಗುತ್ತಿದೆ ಎಂದರು. ಮಠದಿಂದ ಪಿಎಂ ಕೇರ್‌ಗೆ 2 ಲಕ್ಷ ರೂ., ಸಿಎಂ ಪರಿಹಾರ ನಿಧಿಗೆ 1.50 ಲಕ್ಷ ರೂ. ಹಣವನ್ನು ದೇಣಿಗೆಯಾಗಿ ಡೀಸಿ ಅಭಿರಾಂ ಜಿ. ಶಂಕರ್‌ ಅವರಿಗೆ ನೀಡಲಾಯಿತು. ಶಾಸಕ ಎಲ್ ನಾಗೇಂದ್ರ, ಮಾಜಿ ಶಾಸಕ
ಎಂ.ಕೆ.ಸೋಮಶೇಖರ್‌, ಬಿಜೆಪಿ ಮುಖಂಡ ಎಚ್‌.ವಿ.ರಾಜೀವ್‌, ಪಾಲಿಕೆ ಸದಸ್ಯರಾದ ಮಂಜುನಾಥ್‌, ಎಂ.ವಿ.ರಾಮಪ್ರಸಾದ್‌, ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಜಿಲ್ಲಾ ಬ್ರಾಹ್ಮಣರ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಸ್‌, ಪಾಲಿಕೆ ಹೆಚ್ಚುವರಿ ಆಯುಕ್ತ ಎಂ.ಎನ್‌. ಶಶಿ ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌. ಚನ್ನಪ್ಪ, ಶಂಕರ ಮಠದ ಸಿ.ಎಸ್‌.ಯೋಗಾನಂದ, ರಾಮಚಂದ್ರ ಇದ್ದರು.

ಟಾಪ್ ನ್ಯೂಸ್

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.