Mysore: ಬೈಕ್‌- ಟ್ಯಾಂಕರ್ ಲಾರಿ ಅಪಘಾತ; ಬೈಕ್‌ ಸವಾರರು ಮೃತ್ಯು

ಸಾವಿನಲ್ಲೂ ಒಂದಾದ ಕುಚುಕು ಗೆಳೆಯರು; ಟ್ಯಾಂಕರ್ ಲಾರಿ ಚಾಲಕ ನಾಪತ್ತೆ

Team Udayavani, Dec 20, 2023, 2:27 PM IST

9-mysore

ಮೈಸೂರು: ದ್ವಿಚಕ್ರ ವಾಹನ ಹಾಗೂ ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರರಾಗಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಇಲ್ಲಿನ ಮಲ್ಲೂಪುರ ಗ್ರಾಮದಲ್ಲಿ ಡಿ. 20ರ ಬುಧವಾರ ನಡೆದಿದೆ.

ತಗಡೂರು ಗ್ರಾಮದ ಶಿವಮಲ್ಲೆಡಗೌಡ ಎಂಬವರ ಪುತ್ರ ಮಹೇಶ್ (24), ಹಾಗೂ ಗ್ರಾಮದ ನಾಗರಾಜು ಎಂಬವರ ಪುತ್ರ ಮಹೇಶ್ (23) ಮೃತ ಕಾರ್ಮಿಕರು.

ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರ್ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕರಾಗಿದ್ದ ಈ ಯುವಕರು ಇಂದು ಬೆಳಗ್ಗೆ ಕಾರ್ಖಾನೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಮಲ್ಲೂಪುರ ಬಳಿ ಟ್ಯಾಂಕರ್ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಲಾರಿ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ.

ಪರಿಣಾಮ ಒಬ್ಬ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಇನ್ನೊರ್ವ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ. ಇವರಿಬ್ಬರೂ ಚಿಕ್ಕವಯಸ್ಸಿನಿಂದಲೂ ಗೆಳಯರಾಗಿದ್ದರು.

ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಿಳಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಟ್ಯಾಂಕರ್ ಲಾರಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಯುವ ಕಾರ್ಮಿಕರ ಶವವನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಮಾಜಿ ಶಾಸಕ, ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಟಾಪ್ ನ್ಯೂಸ್

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.