ದೇಶಕ್ಕಾಗಿ ಸಾವರ್ಕರ್ ತ್ಯಾಗ ಅಪಾರ
Team Udayavani, May 29, 2020, 5:25 AM IST
ಮೈಸೂರು: ದೇಶಕ್ಕಾಗಿ ಸಾವರ್ಕರ್ ಅವರಷ್ಟೇ ಅಲ್ಲದೇ ಅವರ ಇಡೀ ಕುಟುಂಬದ ತ್ಯಾಗ ದೊಡ್ಡದಿದ್ದು, ಸಾವರ್ಕರ್ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ವಿನಾಯಕ ದಾಮೋದರ್ ಸಾವರ್ಕರ್ ಅವರ 137ನೇ ಜಯಂತಿ ಹಾಗೂ ವೀರ ಸಾವರ್ಕರ್ ಯುವ ಬಳಗದ 15ನೇ ವಾರ್ಷಿಕೋತ್ಸವ ಅಂಗವಾಗಿ ನಗರದ ಡಿ.ದೇವರಾಜ ಅರಸು ರಸ್ತೆಯ ತ್ರಿಪುರ ಭೈರವಿ ಮಠದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾವರ್ಕರ್ ಅವರಂಥ ದೇಶಭಕ್ತರ ಹೆಸರಿನಲ್ಲಿ ಜಯಂತಿಯನ್ನು ಸತತ 15 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಬಳಗದ ಕೆಲಸ ಶ್ಲಾಘನೀಯ. ಪ್ರತಿಯೊಬ್ಬ ಯುವಕನ ಮನಸ್ಸಿನಲ್ಲಿ ಆ ಕಿಚ್ಚು ಇದ್ದಾಗ ದೇಶ ಬಲಿಷ್ಠವಾಗುತ್ತದೆ ಎಂದರು
. ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್ .ನಾಗೇಂದ್ರ, ನಗರಪಾಲಿಕೆ ಸದಸ್ಯೆ ಪ್ರಮಿಳಾ ಭರತ್, ಬಿಜೆಪಿ ಮುಖಂಡರಾದ ಅಪ್ಪಣ್ಣ, ಸಿದ್ದರಾಜು, ಮೈ.ಕಾ.ಪ್ರೇಮ್‌ಕುಮಾರ್, ಬಿ.ಎಂ.ರಘು, ಬಳಗದ ಅಧ್ಯಕ್ಷ ರಾಕೇಶ್ ಭಟ್, ಕಾರ್ಯದರ್ಶಿ ದೀಪಕ್, ಮುಖಂಡರಾದ ಸಂದೇಶ್ ಪವಾರ್, ಸಂಜಯ್, ವಿಕ್ರಮ್ ಐಯ್ಯಂಗಾರ್, ಟಿ.ಎಸ್.ಅರುಣ್, ಅಜಯ್ ಶಾಸಿOಉ, ಗುರುರಾಜ್ ಶೆಟ್ಟಿ, ಸಚಿನ್, ಪ್ರಮೋದ್ ಗೌಡ, ಎಸ್.ಎನ್.ರಾಜೇಶ್, ರವಿ ಕುಂಚಿಟಿಗ, ಉಮಾಶಂಕರ್, ಗೈಡ್ ಚಂದ್ರು, ಅನೂಜ್ ಸಾರಸ್ವತ್, ರಾಜೇಂದ್ರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.