ವಿದ್ಯುತ್ ಸ್ಪರ್ಶಿಸಿ ನಾಲ್ಕು ಎಕರೆ ಕಬ್ಬು ಸಂಪೂರ್ಣ ನಾಶ
Team Udayavani, Oct 12, 2021, 2:58 PM IST
ಎಚ್.ಡಿ.ಕೋಟೆ: ವಿದ್ಯುತ್ ಸ್ಪರ್ಶಿಸಿ ಕಟಾವಿಗೆ ಬಂದಿದ್ದ 4 ಎಕರೆ ಕಬ್ಬು ಸುಟ್ಟು ಹೋಗಿರುವ ಘಟನೆ ಸರಗೂರು ಕೊತ್ತೇಗಾಲದ ಜಮೀನಿನಲ್ಲಿ ನಡೆದಿದೆ. ಕೊತ್ತೇಗಾಲ ಗ್ರಾಮದ ನಿವಾಸಿ ಚಲುವರಾಜು ತಮ್ಮ 4 ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು.
ಇದನ್ನೂ ಓದಿ;- ರಸ್ತೆ ಅಗಲೀಕರಣ ಕಾಮಗಾರಿಗೆ ಸಹಕಾರ ನೀಡಿ
10 ತಿಂಗಳ ಅವಧಿಯ ಕಬ್ಬು ಇನ್ನೇರಡು ತಿಂಗಳಲ್ಲಿ ಕಟಾವು ಮಾಡಬೇಕಿತ್ತು. ಈ ಜಮೀನಿನ ಮಾರ್ಗವಾಗಿ ಹಾದು ಹೋಗಿದ್ದ ವಿದ್ಯುತ್ ತಂತಿಗಳು ಜೋತಾಡುತ್ತಾ ಭೂಮಿಗೆ ತಾಗುವಂತಿತ್ತು. ಈ ನಡುವೆ, ಜೋರು ಗಾಳಿ ಬೀಸಿದಾಗ ತಂತಿಗಳು ಒಂದಕ್ಕೊಂದು ತಾಗಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಕಿಡಿ ಬಿದ್ದಾಗ ಕೆಲವೇ ಕ್ಷಣದಲ್ಲಿ ಸಿಬ್ಬಂದಿ ತಂತಿಗಳನ್ನು ದುರಸ್ತಿ ಪಡಿಸಿದ್ದರೆ ಅನಾಹುತ ಸಂಭವಿಸುತ್ತಿರಲಿಲ್ಲ, ಘಟನೆಗೆ ಸೆಸ್ಕ್ ನಿರ್ಲಕ್ಷ್ಯವೇ ಕಾರಣ. ಅಧಿಕಾರಿಗಳು ಸ್ಥಳ ಪರಿಶೀಲಿಸಿ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಜಮೀನಿನ ಮಾಲಿಕರು ಮನವಿಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.