ಹುಣಸೂರು: ಲಾಕ್ ಡೌನ್ ಇದ್ದರೂ ಮೂಕನಹಳ್ಳಿ ಗೇಟ್ ನಲ್ಲಿ ಮಾಂಸ ಮಾರಾಟ, ಮುಗಿಬಿದ್ದ ಜನ !
Team Udayavani, Jul 19, 2020, 12:34 PM IST
ಹುಣಸೂರು: ರಾಜ್ಯಾದ್ಯಂತ ಭಾನುವಾರ ಲಾಕ್ ಡೌನ್ ಇದ್ದರೂ ಹುಣಸೂರು ನಗರ ಸೇರಿದಂತೆ ನಗರಕ್ಕೆ ಸಮೀಪದ ಹೆದ್ದಾರಿಯಲ್ಲಿರುವ ಮೂಕನಹಳ್ಳಿ ಗೇಟ್ ನಲ್ಲಿ ಮಾತ್ರ ಮಾಂಸ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಜನ ಮುಗಿಬಿದ್ದು ಖರೀದಿಸುತ್ತಿದ್ದಾರೆ.
ಮೂಕನಹಳ್ಳಿ ಗೇಟ್, ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಜೊತೆಗೆ ನಗರಕ್ಕೆ ಸಮೀಪವೇ ಇರುವುದರಿಂದ ನಗರದೊಳಗಿನ ಮಾಂಸದ ಅಂಗಡಿಗಳು ಲಾಕ್ ಡೌನ್ ನಿಂದ ಮುಚ್ಚಿರುವುದರಿಂದ ಹೆದ್ದಾರಿಯಲ್ಲಿ ತೆರಳುವ ವಾಹನ ಸವಾರರು ಜೊತೆಗೆ ನಗರ ವಾಸಿಗಳು ಮಾಂಸ ಖರೀದಿಗೆ ಮುಗಿಬಿದ್ದಿದ್ದಾರೆ.
ತಾಲೂಕಿನಲ್ಲಿ ದಿನೇದಿನೇ ಕೋವಿಡ್ ಸೊಂಕಿತ ಪ್ರಕರಣಗಳು ಹೆಚ್ಚುತ್ತಿದ್ದರೂ ಎಚ್ಚೆತ್ತುಕೊಳ್ಳದ ಜನರು. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಂಗಡಿ ಮುಂದೆ ನಿಂತು ಮಾಂಸ ಖರೀದಿಸುವ ದೃಶ್ಯ ಸಾಮಾನ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.