ಮುದಗನೂರಿನಲ್ಲಿ ಮತ್ತೆ ಹುಲಿ ಹೆಜ್ಜೆ ಪತ್ತೆ
Team Udayavani, Nov 10, 2021, 3:59 PM IST
ಹುಣಸೂರು: ನಾಗರಹೊಳೆ ಉದ್ಯಾನದಂಚಿನ ಗ್ರಾಮಗಳಲ್ಲಿ ಮತ್ತೆ ಹುಲಿ ಹೆಜ್ಜೆ ಪತ್ತೆಯಾಗಿದೆ. ಮಂಗಳವಾರ ವೀರನಹೊಸಹಳ್ಳಿ ವಲಯ ವ್ಯಾಪ್ತಿಯ ಹನಗೋಡು ಹೋಬಳಿಯ ಮುದಗನೂರು- ಕೊಳುವಿಗೆ ಅರಣ್ಯದಂಚಿನ ಸುಭಾಷ್ ಅವರ ಜಮೀನಿನಲ್ಲಿ ಹುಲಿ ಓಡಾಟ ನಡೆಸಿರುವ ಜಾಡು ಪತ್ತೆಯಾಗಿದೆ.
ಕಳೆದ ವಾರ ನೇರಳಕುಪ್ಪೆ ಸುತ್ತಮುತ್ತಲ ಜಮೀನುಗಳಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಇದೀಗ ಸೋಮವಾರ ರಾತ್ರಿ ಈ ಭಾಗದಲ್ಲಿ ಹುಲಿ ಓಡಾಟ ನಡೆಸಿರುವ ಹೆಜ್ಜೆ ಪತ್ತೆಯಾಗಿದೆ.
ಇದನ್ನೂ ಓದಿ:- ಗೋವಾ: ಮಹದಾಯಿ ನದಿಗೆ ಸ್ನಾನಕ್ಕೆಂದು ಇಳಿದ ಬಾಲಕ ನೀರುಪಾಲು
ಕೂಡಲೇ ಹುಲಿ ಸೆರೆಗೆ ಬೋನ್ ಇಡುವಂತೆ ಎಪಿಎಂಸಿ ಅಧ್ಯಕ್ಷ ಮುದಗನೂರು ಸುಭಾಷ್ ಮನವಿ ಮಾಡಿದ್ದಾರೆ ಸ್ಥಳಕ್ಕೆ ವೀರನಹೊಸಹಳ್ಳಿ ವಲಯದ ಡಿಅರ್‌ಎಫ್‌ಒ ಚಂದ್ರೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.