ಅರ್ಹರು ಯೋಜನೆ ಉಪಯೋಗಿಸಿಕೊಳ್ಳಿ
Team Udayavani, May 27, 2020, 6:25 AM IST
ಮೈಸೂರು: ಸೇಫ್ ವ್ಹೀಲ್ಸ್ ಮತ್ತು ಭಾರತ್ ಅನೌಪಚಾರಿಕ ಉಪಕ್ರಮ(ರಿ) ಆಶ್ರಯದಲ್ಲಿ ಸರ್ಕಾರದಿಂದ ಆಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ ಸೇವಾ ಸಿಂಧು ಪೋರ್ಟಲ್ ಆನ್‌ಲೈನ್ ನಲ್ಲಿ ಉಚಿತ ಅರ್ಜಿ ಸಲ್ಲಿಸುವ ಸೇವಾ ಕೇಂದ್ರಕ್ಕೆ ಸರಸ್ವತಿಪುರಂನಲ್ಲಿ ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿ, ಸಿಎಂ ಯಡಿಯೂರಪ್ಪ ರಾಜ್ಯದ ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಸಹಾಯ ಧನ ನೀಡಲು ಈ ಯೋಜನೆ ಜಾರಿಗೊಳಿಸಿದರು. ಅದರಲ್ಲಿ ವಿಶೇಷವಾಗಿ ಆಟೋ, ಕ್ಯಾಬ್ ಚಾಲಕರಿಗೆ ಒತ್ತು ನೀಡಲಾಗಿದೆ. ಅವರ ಖಾತೆಗೆ 5 ಸಾವಿರ ರೂ. ಹಣ ಹಾಕುವಂತಹ ಒಂದು ಯೋಜನೆ ಜಾರಿಗೊಳಿಸಿ, ಅದಕ್ಕೆ ಬೇಕಾದ ಮಾಹಿತಿಯನ್ನು ಸೇವಾ ಸಿಂಧುಗೆ ಅಪ್‌ಲೋಡ್ ಮಾಡುವುದಕ್ಕಾಗಿ ಸೇವಾ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ ಎಂದರು.
ಮೈಸೂರಲ್ಲಿ ಯಾವುದೇ ಸಾವು ನೋವು ಇಲ್ಲದೇ ಕೊರೊನಾ ನಿಯಂತ್ರಣ ಯಶಸ್ವಿಯಾಗಿದೆ. ಜಿಲ್ಲಾಡಳಿತ, ವೈದ್ಯರು, ಪ್ಯಾರಾಮೆಡಿಕಲ, ನರ್ಸಿಂಗ್ ಸಿಬ್ಬಂದಿ, ಪೊಲೀಸ್, ಆಶಾಕಾರ್ಯಕರ್ತರು ಸೇರಿ ದಂತೆ ಎಲ್ಲರೂ ಮೈಸೂರನ್ನು ಕೊರೊನಾ ಮುಕ್ತವಾಗಿಸುವಲ್ಲಿ ಶ್ರಮಿಸಿದ್ದಾರೆ. ಮೈಸೂರು ಪ್ರವಾಸೋದ್ಯಮ ನಂಬಿಕೊಂಡಿದೆ. ವಿಶೇಷ ಪ್ಯಾಕೇಜ್ ಬಗ್ಗೆ ಸರ್ಕಾರಕ್ಕೆ ಮನವಿ ನೀಡಲಾಗುವುದು ಎಂದು ಹೇಳಿದರು. ಸೇಫ್ ವ್ಹೀಲ್ಸ್ ಸ್ಥಾಪಕಾಧ್ಯಕ್ಷ ಬಿ.ಎಸ್. ಪ್ರಶಾಂತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.