ವರಕೋಡು ಬೀರೇಶ್ವರ ದೇಗುಲ ಜೀರ್ಣೋದ್ಧಾರ

Team Udayavani, Jun 11, 2020, 5:06 AM IST

sidda karyakrama

ಮೈಸೂರು: ಮೈಸೂರು ತಾಲೂಕಿನ ವರಕೋಡು ಗ್ರಾಮದಲ್ಲಿರುವ ಶ್ರೀ ಬೀರೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಸಿದ್ದರಾಮಯ್ಯ,  ಎಲ್ಲಾ ಜಾತಿ ಸಮುದಾಯದವರು ದೇವರನ್ನು ಆರಾಧಿಸುವ ಸಂಪ್ರದಾಯ ಹೊಂದಿದ್ದಾರೆ. ಗುಡಿ ಕಟ್ಟಿ, ಮೂರ್ತಿ ಇಟ್ಟು ಪೂಜಿಸುವ ಪದ್ಧ ತಿಯೂ ಸಂಪ್ರದಾಯದಂತೆ ಎಲ್ಲಾ ವರ್ಗ ದವರು ಅನುಸರಿಸುತ್ತಿದ್ದಾರೆ.  ದೇವರು ದೇವಾ ಲಯದಲ್ಲಿ ಮಾತ್ರ ಸೀಮಿತವಾಗಿರದೆ ಸರ್ವಾ ಂತರ್ಯಾಮಿಯಾಗಿದ್ದಾರೆ. ನೀವೆಲ್ಲ ಭಕ್ತ ಪ್ರಹ್ಲಾದ ನಾಟಕ ಅಥವಾ ಸಿನಿಮಾ ನೋಡಿರ ಬಹುದು.

ಆ ಸಿನಿಮಾದಲ್ಲಿ ದೇವರು ಎಲ್ಲೆಲ್ಲೂ ಇದ್ದಾನೆ ಎನ್ನುವುದನ್ನು  ಪ್ರತಿಪಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಅವರ ಪದ್ಧತಿಗೆ ಅನು ಗುಣವಾಗಿ ದೇವರನ್ನು ಆರಾಧಿಸುತ್ತಾ ಬಂದಿದ್ದಾರೆ ಎಂದು ವಿವರಿಸಿದರು. ದೇವಾಲಯ ನಿರ್ಮಾಣಕ್ಕೆ ಸರ್ಕಾರದಿಂದನೆರವು ಕೊಡಿಸುವುದರೊಂದಿಗೆ ವೈಯಕ್ತಿಕ ವಾಗಿಯೂ ನೆರವು ನೀಡುತ್ತೇನೆ. ಆದರೆ ದೇಣಿಗೆ ಹೆಸರಿನಲ್ಲಿ ಹಣಕ್ಕಾಗಿ ಯಾರನ್ನೂ ಒತ್ತಾಯ ಮಾಡಬಾರದು. ಒಳ್ಳೆಯ ಮನಸ್ಸಿ ನಿಂದ ಉದಾರವಾಗಿ  ಕೊಟ್ಟರೆ ಮಾತ್ರ ದೇಣಿಗೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಉಳ್ಳವರು ಶಿವಾಲಯ ಮಾಡುವರು: ದೇವರು ಸರ್ವಾಂತಯಾಮಿ ಎಂಬುದನ್ನು ಅರಿತಿದ್ದ ಬಸವಣ್ಣನವರು 12ನೇ ಶತಮಾನ ದಲ್ಲಿಯೇ “ಉಳ್ಳವರು ಶಿವಾಲಯ ಮಾಡು ವರು, ನಾನೇನ ಮಾಡಲಿ ಬಡವನಯ್ಯ. ಎನ್ನ ಕಾಲೇ ಕಂಬ  ದೇಹವೇ ದೇಗಲು, ಶಿರಹೊನ್ನ ಕಳಸವಯ್ನಾ ಕೂಡಲನ ಸಂಗಮ ದೇವ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ದೇವಾ ಲಯ ನಿಮಾಣಕ್ಕೆ ಆರ್ಥಿಕವಾಗಿ ಸದೃಢವಾಗಿ ರುವವರು ದೇಣಿಗೆ ನೀಡಬೇಕು. ಮನುಷ್ಯ ಸಾಯುವಾಗ ಏನನ್ನೂ  ತೆಗೆದುಕೊಂಡು ಹೋಗುವುದಿಲ್ಲ. ಬರುವಾಗ ಬೆತ್ತಲೆ ಹೋಗುವಾಗ ಬೆತ್ತಲೆ.

ಎಷ್ಟು ದಿನ ಇರುತ್ತೇವೋ ಸಾಧ್ಯವಾದಷ್ಟು ಉತ್ತಮ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಶಕ್ತಿ ಇದ್ದವರು, ಉಳ್ಳವರು ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡುವಂತೆ  ಕೋರಿದರು. ಶಾಸಕ ಡಾ. ಯತೀಂದ್ರ, ಜಿಪಂ ಮಾಜಿ ಅಧ್ಯಕ್ಷರಾದ ಮರೀಗೌಡ, ಅಪ್ಪಾಜಿಗೌಡ, ಕೆಂಪೀರಯ್ಯ, ಎಪಿಸಿಎಂಸಿ ಅಧ್ಯಕ್ಷ ಪ್ರಭು ಸ್ವಾಮಿ, ಸದಸ್ಯ ಬಸವರಾಜು, ತಾಪಂ ಮಾಜಿ  ಅಧ್ಯಕ್ಷ ರವಿ ಕುಮಾರ್‌, ತಾಪಂ  ಸದಸ್ಯ ಮುದ್ದ ರಾಮೇ ಗೌಡ, ಸಿದ್ದರಾಮೇಗೌಡ, ಕಾಂಗ್ರೆಸ್‌ ಜಿಲ್ಲಾ ಧ್ಯಕ್ಷ ವಿಜಯಕುಮಾರ್‌ ಇದ್ದರು

ಸಾಮಾಜಿಕ ಅಂತರ ಕಾಯ್ದುಕೊಳ್ಳಿ – ಸಿದ್ದು: ದೇವಾಲಯ ಕಾರ್ಯಕ್ರಮಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮ ಸ್ಥರು ದೇವಾಲಯದ ಆವರಣದಲ್ಲಿ ಸೇರಿದ್ದರು. ವಾಹನದಿಂದ ಕೆಳಗಿಳಿ ಯುತ್ತಿದ್ದಂತೆ ಹಾರ ಹಾಕಲು ಮುಗಿ  ಬಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಎಲ್ಲರೂ ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು ಅನಿವಾರ್ಯ. ಆದರೆ ಇಷ್ಟೊಂದು ಜನರು ಸೇರಿರುವ ವಿಷಯ ತಿಳಿದಿದ್ದರೆ ನಾನು ಬರುತ್ತಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.