ವಿಶ್ವನಾಥ್‌, ನಾಗರಾಜ್‌, ಶಂಕರ್‌ ಹೆಸರು ಶಿಫಾರಸು


Team Udayavani, Jun 17, 2020, 5:44 AM IST

soma heasru

ಮೈಸೂರು: ವಿಧಾನ ಪರಿಷತ್‌ ಚುನಾವಣೆಗೆ ರಾಜ್ಯ ಬಿಜೆಪಿಯಿಂದ ಎಚ್‌.ವಿಶ್ವನಾಥ್‌, ಎಂಟಿಬಿ ನಾಗರಾಜ್‌ ಹಾಗೂ ಆರ್‌.ಶಂಕರ್‌ ಹೆಸರನ್ನು ಅಂತಿಮಗೊಳಿಸಿ ಶಿಫಾರಸು ಮಾಡಲಾಗಿದೆ ಎಂದು ಸಚಿವ ಸೋಮಶೇಖರ್‌ ಹೇಳಿದರು.  ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಕೋರ್‌ ಕಮಿಟಿಯಲ್ಲಿ ಈ ಮೂವರ ಹೆಸರುಗಳ ಜತೆ ಇನ್ನೂ ಹಲವು ಪ್ರಮುಖ ಅಭ್ಯರ್ಥಿಗಳ ಹೆಸರನ್ನು ಅಂತಿಮ ಮಾಡಿ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿದೆ. ಹೈಕಮಾಂಡ್‌  ಅಧಿಕೃತವಾಗಿ ಯಾರನ್ನು ಅಭ್ಯರ್ಥಿಗಳನ್ನಾಗಿ ಮಾಡುತ್ತದೋ ಕಾದು ನೋಡಬೇಕು ಎಂದರು. ಕೋರ್‌ ಕಮಿಟಿ ಶಿಫಾರಸು ಮಾಡಿದ ಈ ಮೂವರು ಒಂದೇ ಕೋಮಿನವರು ಎಂಬ ಪ್ರಶ್ನೆಗಳು ಈಗ ಇಲ್ಲ.

ಈ ಮೂವರು ರಾಜೀನಾಮೆ ಕೊಟ್ಟಿರುವುದಕ್ಕೆ ಸರ್ಕಾರ ಬಂದಿರುವುದು. ಸಿಎಂ ಕೊಟ್ಟ ಭರವಸೆಯೇನು ಎಂಬುದು ನಮಗೂ ಅವರಿಗೂ ಗೊತ್ತು, ಅದಕ್ಕಾಗಿ ಮುಖ್ಯಮಂತ್ರಿಗಳು ಈ ಮೂವರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಈ ಮೂವರಿಗೂ ಹೈಕಮಾಂಡ್‌  ಕೂಡ ಅವಕಾಶ ಮಾಡಿಕೊಡಲಿದೆ ಎನ್ನುವ ನಂಬಿಕೆ ನನಗಿದೆ ಎಂದು ಹೇಳಿದರು. ಅರಣ್ಯ ಸಚಿವ ಆನಂದ್‌ಸಿಂಗ್‌ ಮಾತನಾಡಿ, ನಾವ್ಯಾರೂ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ ಬಿಟ್ಟು ಬಂದವರಲ್ಲ.

ಅಲ್ಲಿನ ವ್ಯವಸ್ಥೆ ಸಹಿಸದೇ ನಾವು ಪಕ್ಷ ಬಿಡಬೇಕಾಯಿತು. ಇದರಿಂದಲೇ  ಬಿಜೆಪಿ ಅಧಿಕಾರಕ್ಕೆ ಬಂದಿತು. ಮುಖ್ಯಮಂತ್ರಿಗಳೂ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ನಮಗೆಲ್ಲಾ ಸಚಿವ ಸ್ಥಾನ ನೀಡಿದ್ದಾರೆ. ಈಗ ಉಳಿದ ಈ ಮೂವರಿಗೂ ಪರಿಷತ್‌ ಟಿಕೆಟ್‌ ಕೊಡಿಸಲಿದ್ದಾರೆ.  ಸಭೆಯಲ್ಲೂ ನಮ್ಮ ಅಭಿಪ್ರಾಯ ಕೇಳಿ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿದ್ದಾರೆ. ಈ ಮೂವರಿಗೂ ಟಿಕೆಟ್‌ ಸಿಗಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.