ಯೋಗ ದಿನ: ಕೋವಿಡ್‌ ನಿಯಮ ಪಾಲಿಸಲು ಸೂಚನೆ

Team Udayavani, Jun 20, 2020, 5:34 AM IST

ashadha betta

ಮೈಸೂರು: ಕೋವಿಡ್‌-19 ಹಿನ್ನೆಲೆ ಜೂ.21ರಂದು ಯೋಗ ದಿನವನ್ನು ಮನೆಯಲ್ಲಿಯೇ ಆಚರಿಸ ಬೇಕು. ಒಂದು ವೇಳೆ ಉದ್ಯಾನಗಳಲ್ಲಿ ಯೋಗ ಮಾಡಿದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅಭಿರಾಂ  ಜಿ.ಶಂಕರ್‌ ತಿಳಿಸಿದರು.

ಕೋವಿಡ್‌ 19 ಸೋಂಕು ನಿಯಂತ್ರಣಕ್ಕಾಗಿ ಸಾಮೂಹಿಕ ಯೋಗ ರದ್ದು ಮಾಡಿ, ಅವರವರ ಮನೆ ಟೆರೇಸ್‌ ಮೇಲೆ, ಖಾಲಿ ಜಾಗದಲ್ಲಿ ಯೋಗ ಮಾಡಲು ಸೂಚಿಸಲಾಗಿದೆ. ಚಿಕ್ಕ ಮಕ್ಕಳು, ಗರ್ಭಿಣಿ ಯರು,  ವಯಸ್ಸಾದವರು ಮನೆಯೊಳಗೇ ಇದ್ದರೆ ಉತ್ತಮ ಎಂದು ಜಿಲ್ಲಾಧಿಕಾರಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಲಕ್ಷ ಮಂದಿ ಭಾಗಿ: ನಗರದ ವಿವಿಧ ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿ 1 ಲಕ್ಷ ಮಂದಿ ಯೋಗ ದಿನಾಚರಣೆಯಲ್ಲಿ ಭಾಗವಹಿ ಸುವ ನಿರೀಕ್ಷೆ ಇದೆ. ಯೋಗ ಮಾಡಿದ ಬಳಿಕ ಫೋಟೋವನ್ನು yoga.ayush.gov.in-yoga ವೆಬ್‌ಸೈಟ್‌ಗೆ  ಅಪ್ಲೋಡ್‌ ಮಾಡ ಬೇಕು. ಹಾಗೆ ಮಾಡಿದವರಿಗೆ ಸರ್ಟಿಫಿಕೇಟ್‌ ನೀಡಲಾಗುವುದು ಎಂದು ಹೇಳಿದರು.

ಡ್ರೋನ್‌ ಬಳಕೆ: ನಗರಾದ್ಯಂತ ಟೆರೇಸ್‌ ಮೇಲೆ, ಖಾಲಿ ಜಾಗಗಳಲ್ಲಿ ಯೋಗ ಮಾಡುವುದನ್ನು ಸೆರೆಹಿಡಿಯಲು ಹೆಲಿಕಾಪ್ಟರ್‌ ಬದಲು ಡ್ರೋನ್‌ ಬಳಸಿ ಯೋಗ ಮಾಡುವ ಚಿತ್ರಣ ಸೆರೆ ಹಿಡಿಯ ಲಾಗುವುದು ಎಂದು ತಿಳಿಸಿದರು.  ಗೋಷ್ಠಿಯಲ್ಲಿ ಜಿಲ್ಲಾ ಆಯುಷ್‌ ಅಧಿಕಾರಿ ಸೀತಾಲಕ್ಷ್ಮೀ, ಜಿಎಸ್‌ಎಸ್‌ ಯೋಗಾ ಫೌಂಡೇಷನ್‌ ಮುಖ್ಯಸ್ಥ ಶ್ರೀಹರಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಆಷಾಢದಲ್ಲಿ ಬೆಟ್ಟಕ್ಕೂ ನಿರ್ಬಂಧ: ಆಷಾಢ ಶುಕ್ರವಾರಗಳಲ್ಲಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಆಷಾಢ ಮಾಸದಲ್ಲಿ ದೇವಸ್ಥಾನಗಳಲ್ಲಿ ಹೆಚ್ಚು ಜನ ಸೇರುವುದು, ಪ್ರಸಾದ ಹಂಚು ವುದು ನಿಷೇಧಿಸಲಾಗಿದೆ. ಭಕ್ತರು ಅಂತರ  ಕಾಪಾಡಿಕೊಂಡು ದೇವರ ದರ್ಶನ ಮಾಡಿಕೊಳ್ಳಬೇಕು. ನಿಯ ಮ ಉಲ್ಲಂ ಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡೀಸಿ ಅಭಿರಾಂ ಶಂಕರ್‌ ಎಚ್ಚರಿಸಿದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.