ಅಮೋನಿಯಾ ಅನಿಲ ಸೋರಿಕೆ: ಓರ್ವ ಸಾವು, ಮೂವರು ಅಸ್ವಸ್ಥ
Team Udayavani, Jun 28, 2020, 10:36 AM IST
ಕರ್ನೂಲ್: ಆಂಧ್ರಪ್ರದೇಶದ ವೆಂಕಟಾಪುರಂನಲ್ಲಿ ಇತ್ತೀಚೆಗೆ ಎಲ್‌ಜಿ ಪಾಲಿಮರ್ಸ್‌ನಿಂದ ವಿಷಾನಿಲ ಸೋರಿಕೆಯಾಗಿ ಅನೇಕ ಜನರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಅದೇ ರಾಜ್ಯದ ಕರ್ನೂಲ್ ಜಿಲ್ಲೆಯಲ್ಲಿ ಮತ್ತೂಂದು ಅಂಥದ್ದೇ ಕೈಗಾರಿಕಾ ದುರಂತ ಸಂಭವಿಸಿದೆ.
ನಂದಿ ಗ್ರೂಪ್ ಒಡೆತನದ ತಯಾರಿಕಾ ಘಟಕವೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಓರ್ವ ನೌಕರ ಸಾವನ್ನಪ್ಪಿ, ಮೂವರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರ್ನೂಲ್ ಹೊರವಲಯದಲ್ಲಿರುವ ಎಸ್‌ಪಿವೈ ಆಗ್ರೋ ಇಂಡಸ್ಟ್ರಿಯಲ್ಲಿ ಈ ದುರಂತ ಸಂಭವಿಸಿದೆ.
ಅವಘಡ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ವೀರಪಾಂಡಿಯನ್, “ಕೈಗಾರಿಕೆಯ ಒಳಗಡೆ ಅನಿಲ ಸೋರಿಕೆಯಾಗಿದ್ದು, ಹೊರಗಡೆ ಹರಡಿಲ್ಲ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ
CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!
Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ
Maharashtra: ಕ್ವಿಂಟಲ್ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.