Uttarakhand: ವಿದ್ಯಾರ್ಥಿಗಳಿಗೆ 10 ದಿನ ಬ್ಯಾಗ್ರಹಿತ ದಿನ
Team Udayavani, Jan 10, 2024, 9:02 PM IST
ಡೆಹ್ರಾಡೂನ್: ಮಕ್ಕಳ ಮೇಲೆ ಪುಸ್ತಕಗಳ ಹೊರೆ ತಪ್ಪಿಸಲು ಶಾಲೆಗಳಲ್ಲಿ ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ದಿನಗಳು “ಬ್ಯಾಗ್ ರಹಿತ’ ದಿನಗಳನ್ನು ಜಾರಿಗೆ ತರಲು ಉತ್ತರಾಖಂಡ ಸರ್ಕಾರ ನಿರ್ಧರಿಸಿದೆ. ಪ್ರತಿ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಪ್ರತಿ ಕೊನೆಯ ಶನಿವಾರ “ಬ್ಯಾಗ್ ರಹಿತ’ ದಿನ ಅನುಷ್ಠಾನಕ್ಕೆ ತರಲಾಗುವುದು.
2020ರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಸಾರ ಇದನ್ನು ಜಾರಿಗೊಳಿಸಲಾಗುತ್ತಿದೆ. ಈ ದಿನಗಳಂದು ಮಕ್ಕಳಿಗೆ ಪುಸ್ತಕಗಳ ಹೊರೆಯನ್ನು ಕಡಿಮೆ ಮಾಡಿಸುವ ಜತೆಗೆ ಅವರಿಗೆ ಆಸಕ್ತಿ ಇರುವ ಪಠ್ಯೇತರ ಚಟುವಟಿಕೆಗಲ್ಲಿ ತೊಡಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.