GST: ಸಂಗ್ರಹದಲ್ಲಿ ಶೇ.10 ಏರಿಕೆ- ಸೆಪ್ಟೆಂಬರ್ನಲ್ಲಿ 1.62 ಲಕ್ಷ ರೂ. ಸಂಗ್ರಹ
Team Udayavani, Oct 1, 2023, 10:14 PM IST
ನವದೆಹಲಿ: ಸೆಪ್ಟೆಂಬರ್ ತಿಂಗಳಲ್ಲಿ 1.62 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಸಂಗ್ರಹವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.10ರಷ್ಟು ಹೆಚ್ಚಳವಾಗಿದೆ. ಜಿಎಸ್ಟಿ ಸಂಗ್ರಹವು 1.60 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಪ್ರಸಕ್ತ ಹಣಕಾಸು ವರ್ಷದಲ್ಲಿ ಇದು 4ನೇ ಬಾರಿ ಎಂದು ಕೇಂದ್ರ ವಿತ್ತ ಸಚಿವಾಲಯ ಮಾಹಿತಿ ನೀಡಿದೆ.
ಸೆಪ್ಟೆಂಬರ್ನಲ್ಲಿ ಒಟ್ಟಾರೆ ಜಿಎಸ್ಟಿ ಆದಾಯವು 1,62,712 ಕೋಟಿ ರೂ.ಗಳು. ಈ ಪೈಕಿ 29,818 ಕೋಟಿ ರೂ. ಕೇಂದ್ರ ಜಿಎಸ್ಟಿಯಾದರೆ, 37,657 ಕೋಟಿ ರೂ. ರಾಜ್ಯ ಜಿಎಸ್ಟಿ ಮತ್ತು 83,623 ಕೋಟಿ ರೂ. ಸಮಗ್ರ ಜಿಎಸ್ಟಿಯಾಗಿದೆ. ಇದರ ಜೊತೆಗೆ 11,613 ಕೋಟಿ ರೂ. ಸೆಸ್ ಕೂಡ ಸಂಗ್ರಹವಾಗಿದೆ ಎಂದೂ ಇಲಾಖೆ ತಿಳಿಸಿದೆ. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ 1.47 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.