Ayodhya: 10 ಕಿ.ಮೀ. ದೂರಕ್ಕೆ 470 ಸೋಲಾರ್ ಲೈಟ್ ಅಳವಡಿಕೆ: ಗಿನ್ನೆಸ್ ದಾಖಲೆಗೆ ಸಿದ್ಧತೆ
ಗುಪ್ತಾರ್ ಘಾಟ್ನಿಂದ ಲಕ್ಷಣ್ ಘಾಟ್ಗೆ ಅಳವಡಿಕೆ
Team Udayavani, Jan 11, 2024, 1:00 AM IST
ಅಯೋಧ್ಯಾ: ಸರಯೂ ನದಿ ತೀರದಲ್ಲಿ ಪ್ರತೀ ದೀಪಾವಳಿ ವೇಳೆ ಹಣತೆಗಳನ್ನು ಬೆಳಗಿಸಿ ವಿಶ್ವದಾಖಲೆ ಮಾಡುವ ಉ.ಪ್ರ. ಸರಕಾರ ಮತ್ತೂಂದು ದಾಖಲೆಗೆ ಸಿದ್ಧವಾಗುತ್ತಿದೆ. ಅಯೋಧ್ಯೆಯಲ್ಲಿ 10.2 ಕಿ.ಮೀ. ದೂರದ ರಸ್ತೆ ವ್ಯಾಪ್ತಿಯಲ್ಲಿ ಸೌರ ವಿದ್ಯುತ್ ದೀಪಗಳನ್ನು ಅಳವಡಿಸಲಾಗುತ್ತಿದೆ. ಅದಕ್ಕಾಗಿ ಉತ್ತರ ಪ್ರದೇಶ ಹೊಸ ಮತ್ತು ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಸಂಸ್ಥೆ (ಯುಪಿಎನ್ಇಡಿಎ) ಕೆಲಸದ ಹೊಣೆಯನ್ನು ಹೊತ್ತು ಕೊಂಡಿದೆ. ಜ.22ರ ಮೊದಲು ರಸ್ತೆಯುದ್ದಕ್ಕೂ ಸೌರ ದೀಪ ಅಳವಡಿಕೆ ಕೆಲಸ ಮುಕ್ತಾಯವಾಗ ಲಿದೆ. ಉದ್ದೇಶಿತ 470 ಸೌರ ದೀಪಗಳ ಪೈಕಿ 370ನ್ನು ಅಳವಡಿಸಲಾಗಿದೆ. ಗುಪ್ತಾರ್ ಘಾಟ್ನಿಂದ ಲಕ್ಷಣ್ ಘಾಟ್ಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಅದನ್ನು ಅಳವಡಿಸಲಾಗುತ್ತಿದೆ.
ಸದ್ಯ ಸೌದಿ ಅರೇಬಿಯಾದ ಮಲ್ಹಾಮ್ ಎಂಬಲ್ಲಿ 9.7 ಕಿಮೀ ದೂರದ ರಸ್ತೆ 468 ಸೌರ ವಿದ್ಯುತ್ ದೀಪಗಳನ್ನು ಅಳವಡಿಸಿ ಗಿನ್ನೆಸ್ ದಾಖಲೆ ನಿರ್ಮಾಣ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.