Elections: ಏಕಕಾಲದ ಚುನಾವಣೆ ನಡೆದರೆ 15 ವರ್ಷಕ್ಕೊಮ್ಮೆ 10,000 ಕೋ.ರೂ. ವೆಚ್ಚ
Team Udayavani, Jan 21, 2024, 12:00 AM IST
ಹೊಸದಿಲ್ಲಿ : ಏಕಕಾಲದದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ನಡೆದರೆ ಪ್ರತೀ 15 ವರ್ಷಕ್ಕೊಮ್ಮೆ ಹೊಸ ಎಲೆಕ್ಟ್ರಾನಿಕ್ ಮತ ಯಂತ್ರ(ಇವಿಎಂ) ಖರೀದಿಗಾಗಿ 10,000 ಕೋಟಿ ರೂ. ಬೇಕಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಅಂದಾಜಿಸಿದೆ. ಒಂದು ಇವಿಎಂನ ಬಾಳಿಕೆ ಅವಧಿ 15 ವರ್ಷಗಳು. ಒಂದು ಇವಿಎಂ ಅನ್ನು ಏಕಕಾಲಕ್ಕೆ ನಡೆಯುವ ಮೂರು ಚುನಾವಣ ಸರಣಿಗೆ ಬಳಸಬಹುದು.
ಅಂದಾಜಿನ ಪ್ರಕಾರ, ಏಕಕಾಲಕ್ಕೆ ಚುನಾವಣೆ ನಡೆದರೆ, ಲೋಕಸಭೆ ಮತ್ತು ವಿಧಾನಸಭೆ ಸ್ಥಾನಗಳಿಗೆ ಪ್ರತ್ಯೇಕ ಇವಿಎಂ ಅಂದರೆ ಒಂದು ಮತಗಟ್ಟೆಗೆ ಎರಡು ಸೆಟ್ ಇವಿಎಂ ಬೇಕಾಗುತ್ತದೆ ಎಂದು ಆಯೋಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.