ಕೋವಿಡ್-19 ಗೆದ್ದ ಸ್ಪೇನ್‌ನ ಅಜ್ಜಿ
Team Udayavani, Apr 26, 2020, 6:08 AM IST
ಮ್ಯಾಡ್ರಿಡ್: ಸ್ಪೇನ್‌ನಲ್ಲಿ ಕೋವಿಡ್-19 ಗೆ ಈ ತನಕ ಇಪ್ಪತ್ತೆರಡು ಸಾವಿರ ಜನ ಅಸುನೀಗಿದ್ದಾರೆ. ಸುಮಾರು 92 ಸಾವಿರ ಜನ ಚೇತರಿಸಿಕೊಂಡಿದ್ದಾರೆ. ಇವರೆಲ್ಲರ ಮಧ್ಯೆ 106 ವರ್ಷದ ಅಜ್ಜಿ ಆನಾ ಡೆಲ್ ವಾಲೆ ಕೋವಿಡ್-19ವನ್ನು ಮೆಟ್ಟಿ ನಿಂತು ಸುದ್ದಿಯಾಗಿದ್ದಾರೆ.
ವಿಶೇಷ ಅಂದರೆ ಈ ಅಜ್ಜಿ 102 ವರ್ಷದ ಹಿಂದೆ ಅಂದರೆ, 1918ರಲ್ಲಿ ಕಾಣಿಸಿಕೊಂಡ ಸ್ಪ್ಯಾನಿಶ್ ಫೂÉ ಸಾಂಕ್ರಾಮಿಕದಿಂದ ಪಾರಾಗಿದ್ದರು. ಆಗ ಈಕೆ 5 ವರ್ಷದ ಹುಡುಗಿ. ಈಗ ಕೋವಿಡ್-19 ದಿಂದ ಪಾರಾಗಿ ಎರಡು ದೈತ್ಯ ಸಾಂಕ್ರಾಮಿಕ ರೋಗವನ್ನು ಯಶಸ್ವಿಯಾಗಿ ಎದುರಿಸಿದ ಕೀರ್ತಿ ಪಡೆದಿದ್ದಾರೆ ಎಂದು ಸ್ಥಳೀಯ ಪತ್ರಿಕೆ “ದಿ ಆಲೀವ್ ಪ್ರಸ್’ ವರದಿ ಮಾಡಿದೆ. ಅಜ್ಜಿ ಸ್ಪೇನ್‌ನ ಆಲ್ಕಾ ಡೆಲ್ ವಾಲೆಯಲ್ಲಿ ವಾಸಿಸುತ್ತಿದ್ದರು. ಈಕೆಯನ್ನು ಒಳಗೊಂಡಂತೆ 60 ಜನಕ್ಕೆ ಕೋವಿಡ್-19 ಸೋಂಕು ಹರಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಿದ್ದರು. ಕೆಲವು ದಿನಗಳ ಹಿಂದೆ ಅಜ್ಜಿ ಕೋವಿಡ್-19ದಿಂದ ಚೇತರಿಸಿಕೊಂಡು ಮನೆಗೆ ವಾಪಸ್ಸಾಗಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.